ಮೀಸಲಾತಿ: ಅವಸರದ ತೀರ್ಮಾನ ಸಾಧ್ಯವಿಲ್ಲ: ಸಿಎಂ
ಮೀಸಲಾತಿ ಅತ್ಯಂತ ಸೂಕ್ಷ್ಮ ವಿಚಾರ. ಒಂದು ಸಮುದಾಯದ ಬೇಡಿಕೆ ನ್ಯಾಯಬದ್ಧವಾಗಿದ್ದರೂ ಅದನ್ನು ಈಡೇರಿಸುವ ಪ್ರಯತ್ನದಲ್ಲಿ ಮತ್ತೂಂದು ಸಮುದಾಯಕ್ಕೆ ಅನ್ಯಾಯವಾಗದಂತೆ ಮತ್ತು ಸಾಮರಸ್ಯ ಕದಡದಂತೆ ನೋಡಿಕೊಳ್ಳುವ ಗುರುತರ ಜವಾಬ್ದಾರಿ […]
ಮೀಸಲಾತಿ ಅತ್ಯಂತ ಸೂಕ್ಷ್ಮ ವಿಚಾರ. ಒಂದು ಸಮುದಾಯದ ಬೇಡಿಕೆ ನ್ಯಾಯಬದ್ಧವಾಗಿದ್ದರೂ ಅದನ್ನು ಈಡೇರಿಸುವ ಪ್ರಯತ್ನದಲ್ಲಿ ಮತ್ತೂಂದು ಸಮುದಾಯಕ್ಕೆ ಅನ್ಯಾಯವಾಗದಂತೆ ಮತ್ತು ಸಾಮರಸ್ಯ ಕದಡದಂತೆ ನೋಡಿಕೊಳ್ಳುವ ಗುರುತರ ಜವಾಬ್ದಾರಿ […]
ಉಕ್ರೇನ್:ಉಕ್ರೇನ್ ವಿರುದ್ಧದ ಯುದ್ಧದ ವಿಚಾರವಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗೆ ಸಲಹೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ನಡೆಗೆ ಅಮೆರಿಕ, ಫ್ರಾನ್ಸ್ ದೇಶಗಳು ಶ್ಲಾಘಸಿವೆ.
ಪುತ್ತೂರು: ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಖಾಸಗಿ ಬಸ್ ನಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕಳೋರ್ವರ ಪರ್ಸ್ ಅನ್ನು ಕಳ್ಳಿಯೋರ್ವಳು ಕದ್ದಿರುವ ಘಟನೆಯೊಂದು ಮಂಗಳವಾರ ಬೆಳಗ್ಗೆ ನಡೆದಿತ್ತು. ಪುತ್ತೂರು ತಾ.ಪಂ.ನಲ್ಲಿ ಯೋಜನಾಧಿಕಾರಿಯಾಗಿರುವ
ಬಿಪಿಎಲ್ ಕಾರ್ಡ್ ಹೊಂದಿರುವ ಗ್ರಾಮೀಣ ರೈತ ಮಹಿಳೆಯರಿಗೆ ನಾಟಿ ಕೋಳಿ ವಿತರಿಸುವ ಕಾರ್ಯಕ್ರಮವು ಕಾಪು ಪಶು ಆಸ್ಪತ್ರೆಯಲ್ಲಿ ಮಂಗಳವಾರ ನಡೆಯಿತು. ಕಾಪು ಕರ್ನಾಟಕ ಸರ್ಕಾರ ಕುಕ್ಕುಟ ಮಹಾಮಂಡಳಿ
ಬಂಟಕಲ್ಲು: ನಾಗರಿಕ ಸೇವಾ ಸಮಿತಿ (ರಿ) ಬಂಟಕಲ್ಲು ಇವರ ಆಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ರಕ್ತ ನಿಧಿ ಕೆ ಎಂ ಸಿ ಆಸ್ಪತ್ರೆ ಮಣಿಪಾಲ ಇವರ
ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶಿಸದಂತೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್‌ಗೆ ಜಿಲ್ಲಾಡಳಿತ ನಿರ್ಬಂಧಿಸಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಈ ಅರ್ಜಿ ವಿಚಾರಣೆ ನಡೆಸಿರುವ ನ್ಯಾ| ಎಂ.ನಾಗಪ್ರಸನ್ನ
ಕೊರಗಜ್ಜ ದೈವಕ್ಕೆ ಪ್ರಾರ್ಥನೆ ಮಾಡಿ ಇರಿಸಿದ್ದ ವೀಳ್ಯದೆಲೆಯಲ್ಲಿ ಬೇರು ಬರುವ ಮೂಲಕ ಅಚ್ಚರಿ ಮೂಡಿಸಿದ ಘಟನೆ ಗುತ್ತಿಗಾರು ಗ್ರಾಮದ ಮೊಗ್ರದ ಏರಣಗುಡ್ಡೆಯಲ್ಲಿ ನಡೆದಿದೆ. ಕಳೆದ ತಿಂಗಳು ಮಗುವಿಗೆ
ಉಳ್ಳಾಲ:ರಾಷ್ಟ್ರೀಯ ಹೆದ್ದಾರಿ 66ರ ಕೊಲ್ಯ ಬಳಿ ಟೆಂಪೊ ರಿಕ್ಷಾ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಗಾಯಗೊಂಡಿದ್ದಾರೆ. ನೀರುಮಾರ್ಗ ನಿವಾಸಿಗಳಾದ ಲೆನನ್ ಮತ್ತು ಶೋಧನ್ ಗಾಯಗೊಂಡಿದ್ದು,
ಮಂಗಳೂರು : ಮಂಗಳೂರು ವಿಮಾನನಿಲ್ದಾಣದಿಂದ ಅ.30ರಿಂದ ಬೆಂಗಳೂರಿಗೆ ಮುಂಜಾನೆ ಹಾಗೂ ದುಬಾೖಗೆ ದಿನಂಪ್ರತಿ ವಿಮಾನ ಸಂಚಾರ ಆರಂಭಗೊಳ್ಳಲಿದೆ. ಚಳಿಗಾಲದ ವೇಳಾಪಟ್ಟಿಯಂತೆ ಮಂಗಳೂರಿನಿಂದ ಇಂಡಿಗೋ ವಿಮಾನ ಬೆಂಗಳೂರಿಗೆ ಬೆಳಗ್ಗೆ
ಉಡುಪಿ:ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳಲ್ಲಿ (Petrol-Diesel Price) ಗಮನಾರ್ಹವಾದ ಏರಿಕೆ ಅಥವಾ ಇಳಿಕೆ ಕಂಡುಬಂದಿಲ್ಲ. ಆದರೂ, ಚಿಕ್ಕಪುಟ್ಟ ವ್ಯತ್ಯಾಸಗಳು ಸಾಮಾನ್ಯವಾಗಿದ್ದು ನಿತ್ಯವು ಒಂದಿಷ್ಟು ಪೈಸೆಗಳಷ್ಟು ಏರಿಳಿತ ಇದ್ದೆ ಇರುತ್ತದೆ.
ಶಿರ್ವ:ಹೊಂಡ ಗುಂಡಿಗಳಿಂದ ತುಂಬಿರುವ ಕಟಪಾಡಿ ಶಿರ್ವ ಮುಖ್ಯ ರಸ್ತೆಯ ಬಗ್ಗೆ ಸಂಬಂಧಪಟ್ಟ ಇಲಾಖೆ ಕೂಡಲೇ ಗಮನಹರಿಸಿ ರಸ್ತೆ ಡಾಮರೀಕರಣ ಮಾಡಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಶಿರ್ವ
ಶಿರ್ವ-ಕುತ್ಯಾರು:ಶಿರ್ವ ಶ್ರೀ ವಿಶ್ವಬ್ರಾಹ್ಮಣ ಶ್ರೀ ವಿಶ್ವ ಸಂಗಮ ಶಿರ್ವ ಮತ್ತು ಮಹಿಳಾ ಬಳಗದ ವತಿಯಿಂದ ಕುತ್ಯಾರು ಶ್ರೀಮಠದ ಗೋವುಗಳಿಗೆ ಸುಮಾರು ಇನ್ನೂರು ಕಿಲೋ ಗಿಂತಲೂ ಹೆಚ್ಚು ಹಿಂಡಿ
You cannot copy content from Baravanige News