ಅಭಿವೃದ್ಧಿ, ಉತ್ತಮ ಆಡಳಿತಕ್ಕೆ ಸಿಕ್ಕ ಜಯ; ಮಹಾರಾಷ್ಟ್ರದಲ್ಲಿ ಐತಿಹಾಸಿಕ ಗೆಲುವಿಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ
ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ 24 ಸ್ಥಾನಗಳನ್ನು ಗೆದ್ದಿದೆ. ಶಿವಸೇನೆ 15 ಸ್ಥಾನಗಳನ್ನು ಗೆದ್ದು ಇತರ 39 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಉಪಮುಖ್ಯಮಂತ್ರಿ […]












