ಹೆಲಿಕಾಪ್ಟರ್ ಪತನ: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು
ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿರುವ ಮಾಹಿತಿ ಲಭ್ಯವಾಗಿದೆ. ಭಾನುವಾರ ಪತನಗೊಂಡಿದ್ದ ಹೆಲಿಕಾಪ್ಟರ್‌ನಲ್ಲಿದ್ದ ಅಧ್ಯಕ್ಷ ಇಬ್ರಾಹಿಂ ರೈಸಿ ಸಹಿತ ಎಲ್ಲರೂ ಮೃತಪಟ್ಟಿರುವುದಾಗಿ […]