ಸುದ್ದಿ

ಕಡಬ: ತಾಳಿ ಕಟ್ಟಿಸಿಕೊಳ್ಳುವ ವೇಳೆ ಮದುವೆ ನಿರಾಕರಿಸಿದ ವಧು

ಕಡಬ, ಏ 26: ಮದುವೆ ಮಂಟಪದಲ್ಲಿ ಕೊನೆ ಕ್ಷಣದಲ್ಲಿ ವಧು ತಾಳಿ ಕಟ್ಟಿಸಿಕೊಳ್ಳಲು ನಿರಾಕರಿಸಿದ ಮದುವೆ ಮುರಿದು ಬಿದ್ದ ಘಟನೆ ಕಡಬ ತಾಲೂಕಿನ ಕೊಣಾಲು ಗ್ರಾಮದಲ್ಲಿ ಎ. […]

ಸುದ್ದಿ

ಉಡುಪಿ/ದ.ಕ: ಏ.30 ರವರೆಗೆ ಬಿಸಿಗಾಳಿಯ ಅಲೆ ಹೆಚ್ಚಾಗುವ ಸಾಧ್ಯತೆ; ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿಯಲ್ಲಿ ಬೇಸಿಗೆಯ ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಎ.30 ರವರೆಗೆ ಬಿಸಿಗಾಳಿಯ ಅಲೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು

ಸುದ್ದಿ

ಉಡುಪಿ: ‘ಯಾವುದೇ ನಕಲಿ ಮತದಾನ ನಡೆದಿಲ್ಲ’- ಜಿಲ್ಲಾಧಿಕಾರಿ ಸ್ಪಷ್ಟನೆ

ಉಡುಪಿ : ರಾಜೀವ ನಗರದಲ್ಲಿ ನಕಲಿ ಮತದಾನ ಗೊಂದಲದ ವಿಚಾರಕ್ಕೆ ಸಂಬಂಧಿಸಿದಂತೆ ಡಿ.ಸಿ. ಡಾ.ವಿದ್ಯಾಕುಮಾರಿ ಸ್ಪಷ್ಟನೆ ನೀಡಿದ್ದು, ನಕಲಿ ಮತದಾನ ನಡೆದಿಲ್ಲ ಎಂದು ತಿಳಿಸಿದ್ದಾರೆ. ರಾಜೀವ ನಗರದಲ್ಲಿ

ಸುದ್ದಿ

ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಪಡುಬಿದ್ರಿ: ಮಂಗಳೂರಿನಿಂದ ಕಾರ್ಕಳ ಮಾಳದತ್ತ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಶುಕ್ರವಾರ ನಂದಿಕೂರು ಮುದರಂಗಡಿ

ಸುದ್ದಿ

ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಉಡುಪಿ: ಕುಕ್ಕಿಕಟ್ಟೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಟ ರಕ್ಷಿತ್ ಶೆಟ್ಟಿ ಮತದಾನ ಮಾಡಿದರು. ಬೆಂಗಳೂರಿನಲ್ಲಿದ್ದ ನಟ ರಕ್ಷಿತ್ ಶೆಟ್ಟಿ ಮತದಾನಕ್ಕಾಗಿ ಉಡುಪಿಯ ಕುಕ್ಕಿಕಟ್ಟೆಗೆ ಬಂದು

ಸುದ್ದಿ

ನಟಿ ಶ್ರುತಿಗೆ ಮಹಿಳಾ ಆಯೋಗದಿಂದ ನೋಟಿಸ್

ಕಾಂಗ್ರೆಸ್ ಸರ್ಕಾರ ಕೊಟ್ಟಿರುವ ಗ್ಯಾರಂಟಿ ಯೋಜನೆಯಿಂದ ಹಾಗೂ ಫ್ರೀ ಬಸ್ ಯೋಜನೆಯಿಂದ ತೀರ್ಥಯಾತ್ರೆಗೆಂದು ಹೋಗುತ್ತೇವೆ ಎಂದು ಹೇಳಿ ಹೆಣ್ಣು ಮಕ್ಕಳು ಎಲ್ಲೆಲ್ಲೂ ಹೋಗುತ್ತಿರುತ್ತಾರೆ ಅಂತಾ ನಟಿ ಶ್ರುತಿ

ಸುದ್ದಿ

ರಾಜ್ಯ ಚುನಾವಣಾ ಆಯೋಗದಿಂದ ಛಾಯಾಚಿತ್ರ ಸ್ಪರ್ಧೆ; ಫೋಟೋ ಕ್ಲಿಕ್ಕಿಸಿ 25 ಸಾವಿರ ರೂ. ಬಹುಮಾನ ಗೆಲ್ಲಿ

ನಾಳೆ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಸುಮಾರು 2,88,19,342 ಮತದಾರರು ಮತದಾನ ಮಾಡಲಿದ್ದಾರೆ. ರಾಜ್ಯ ಚುನಾವಣಾ ಆಯೋಗವು ಛಾಯಾಚಿತ್ರ ಸ್ಪರ್ಧೆಯನ್ನು ಹಮ್ಮಿಕೊಂಡಿದೆ.. ನಾಳೆ 14 ಕ್ಷೇತ್ರಗಳಲ್ಲಿ

ಕರಾವಳಿ, ರಾಜ್ಯ, ರಾಷ್ಟ್ರೀಯ

ಲೋಕ ಸಭಾ ಎಲೆಕ್ಷನ್-2024 : ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

ಕಾಪು : ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆಗೆ 121ನೇ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆಗಳು ಪೂರ್ಣಗೊಂಡಿವೆ. ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ, ಉಡುಪಿ ಎಸ್ಪಿ

ಕರಾವಳಿ, ರಾಜ್ಯ

ಇಂದಿನಿಂದ 5 ದಿನ ರಾಜ್ಯದಲ್ಲಿ ಬಿಸಿಗಾಳಿ; ಕರ್ನಾಟಕಕ್ಕೆ ಆರೆಂಜ್ ಅಲರ್ಟ್

ಬೆಂಗಳೂರು : ಅಬ್ಬಾ.. ಸಾಕಪ್ಪಾ ಸಾಕು ಅನ್ನೋ ಬೇಸಿಗೆಯ ಬಿಸಿ ಮತ್ತೆ ಏರಿಕೆಯಾಗುತ್ತಿದೆ. ಗರಿಷ್ಠ ತಾಪಮಾನ ಸಹಿಸಿಕೊಳ್ಳಲಾಗದೇ ಪರದಾಡುತ್ತಿರುವ ಜನರಿಗೆ ಮತ್ತೊಂದು ಶಾಕಿಂಗ್‌ ನ್ಯೂಸ್‌ ಬಂದಿದೆ. ಇಂದಿನಿಂದ

ಕರಾವಳಿ, ರಾಜ್ಯ

ಬಡಗುತಿಟ್ಟು ಯಕ್ಷಗಾನದ ಪ್ರಸಿದ್ಧ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ..!

ಉಡುಪಿ : ಕಂಚಿನಕಂಠದ -ಪ್ರಯೋಗಶೀಲ ಹಾಡುಗಾರರಾಗಿದ್ದ ಬಡಗುತಿಟ್ಟು ಯಕ್ಷಗಾನ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಅವರು  ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ಮಗನ ಮನೆಯಲ್ಲಿ ಮುಂಜಾನೆ 4.30ಕ್ಕೆ ನಿಧನ ಹೊಂದಿದ್ದು,

ಸುದ್ದಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಗಳಲ್ಲಿ 405 ಸೂಕ್ಷ್ಮ ಮತಗಟ್ಟೆ: ಕೆ.ವಿದ್ಯಾಕುಮಾರಿ

ಮಣಿಪಾಲ: ಉಡುಪಿ- ಚಿಕ್ಕಮಗಳೂರು ಕ್ಷೇತ್ರ ವ್ಯಾಪ್ತಿಯಲ್ಲಿ 405 ಸೂಕ್ಷ್ಮ ಮತಗಟ್ಟೆಗಳಿದ್ದು, ಅವುಗಳಲ್ಲಿ 203 ಉಡುಪಿ, 202 ಚಿಕ್ಕಮಗಳೂರಿನಲ್ಲಿದೆ. ಈ ಎಲ್ಲ ಮತಗಟ್ಟೆಗೂ ಸಿಎಪಿಎಫ್ ಸಿಬಂದಿ ನಿಯೋಜನೆ ಮಾಡಲಾಗಿದೆ.

ಸುದ್ದಿ

ಉಡುಪಿ: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

ಉಡುಪಿ, ಏ.24: ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಚುನಾವಣಾ ಅಧಿಕಾರಿಯಿಂದ ಪೂರ್ವಾನುಮತಿಯನ್ನು ಪಡೆಯದೆ ಹಾಗೂ ಕರಪತ್ರದಲ್ಲಿ ಮುದ್ರಣ ಕುರಿತು ಪ್ರಕಾಶಕರ ವಿವರ ನಮೂದಿಸದೇ ಪೋಸ್ಟರ್ ಅಭಿಯಾನ ನಡೆಸಿದ

You cannot copy content from Baravanige News

Scroll to Top