ಅಯೋಧ್ಯೆ ರಾಮಲಲ್ಲಾನಿಗೆ ಸೂರ್ಯನ ತಿಲಕ : ಅದ್ಭುತ ದೃಶ್ಯ ಕಣ್ತುಂಬಿಕೊಂಡ ಭಕ್ತ ಸಾಗರ
ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರದಲ್ಲಿ ಶ್ರೀರಾಮನವಮಿ ಸಂಭ್ರಮ ಮುಗಿಲು ಮುಟ್ಟಿದೆ. ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಬಳಿಕ ಮೊದಲ ರಾಮನವಮಿಯನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ. ಶ್ರೀರಾಮನವಿಮಿಯಂದು ಬಾಲರಾಮನಿಗೆ ಸೂರ್ಯ ರಶ್ಮಿ ಸ್ಪರ್ಶವಾಗಿದೆ. […]