ಸುದ್ದಿ

ಶಿರ್ವ: ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ಚಿರತೆ ದಾಳಿ

ಶಿರ್ವ: ಇಲ್ಲಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೊಟ್ಟು ಬಳಿ ಚಿರತೆಯೊಂದು ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿಯೋರ್ವರ ಮೇಲೆ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ ಘಟನೆ ಕಳೆದ ರಾತ್ರಿ […]

ಸುದ್ದಿ

ಉಡುಪಿ: ಲೋಕಸಭಾ ಚುನಾವಣೆ ಹಿನ್ನೆಲೆ ಜಿಲ್ಲೆಯಲ್ಲಿ ಮೇ.5 ರಿಂದ ಮದ್ಯ ಮಾರಾಟ ನಿಷೇಧ

ಉಡುಪಿ,ಮಾ: ಶಿವಮೊಗ್ಗ-ಉಡುಪಿ ಲೋಕಸಭಾ ಕ್ಷೇತ್ರದ ಚುನಾವಣೆ-2024 ರ ಹಿನ್ನೆಲೆ, ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮೇ 7 ರಂದು ಮತದಾನ ನಡೆಸಲು ಚುನಾವಣಾ ಆಯೋಗವು ಚುನಾವಣಾ

ರಾಜ್ಯ

ಮಗು ದತ್ತು ಪ್ರಕರಣ : ಸೋನು ಶ್ರೀನಿವಾಸ್ ಗೌಡಗೆ 14 ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರು : ಬಿಗ್ ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ ಅವರಿಗೆ ಹೆಚ್ಚಿದ ಸಂಕಷ್ಟ. ಮಗುವನ್ನು ಅಕ್ರಮವಾಗಿ ದತ್ತು ಪಡೆದ ಪ್ರಕರಣದಲ್ಲಿ ಅವರಿಗೆ ಈಗ 14 ದಿನಗಳ

ರಾಜ್ಯ

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿ ಮೇಲೆ ತಂಡದಿಂದ ಹಲ್ಲೆ..!

ಉಡುಪಿ : ಕ್ಷುಲ್ಲಕ ಕಾರಣಕ್ಕೆ ಯುವಕನನ್ನು ತಂಡವೊಂದು ನಡುರಸ್ತೆಯಲ್ಲಿ ಅಟ್ಟಾಡಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮಣಿಪಾಲ ಸರಳೆಬೆಟ್ಟು ಪ್ರದೇಶದಲ್ಲಿ ನಡೆದಿದೆ. ಯುವಕನ ಮೇಲೆ ಹಲ್ಲೆ ನಡೆಸುತ್ತಿರುವ

ಸುದ್ದಿ

ಕುಂದಾಪುರ: ಅಪಾರ್ಟ್‌ಮೆಂಟ್ ಮಹಡಿಯಿಂದ ಅಯಾತಪ್ಪಿ ಬಿದ್ದು ಮಹಿಳೆ ಮೃತ್ಯು

ಕುಂದಾಪುರ, ಮಾ 25: ನಗರದ ಮುಖ್ಯ ರಸ್ತೆಯ ಹಳೇ ಗೀತಾಂಜಲಿ ಟಾಕೀಸಿನ ಜಾಗದಲ್ಲಿ ನಿರ್ಮಿಸಲಾಗಿದ್ದ ಫ್ಲ್ಯಾಟಿನ ಮಹಡಿಯಿಂದ ಅಚಾನಕ್ ಆಗಿ ಬಿದ್ದ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮಹಿಳೆಯನ್ನು

ಸುದ್ದಿ

ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ

ಮಂಗಳೂರು, ಮಾ.23: ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಅನುಮೋದನೆಯೊಂದಿಗೆ ನೇಮಕಗೊಳಿಸಿ ಪ್ರಧಾನ

ರಾಜ್ಯ

ಸ್ಕೈ ವಾಕರ್ ಪಿಲ್ಲರ್ಗೆ ಡಿಕ್ಕಿ ಹೊಡೆದ KSRTC ಬಸ್ ; 5 ಪ್ರಯಾಣಿಕರು ಗಂಭೀರ

ಚಿಕ್ಕಮಗಳೂರು : ಪ್ರಯಾಣಿಕರಿದ್ದ ಕೆಎಸ್ಆರ್ಟಿಸಿ ಬಸ್ವೊಂದು ಅಪಘಾತಕ್ಕೀಡಾದ ಘಟನೆ ಕಡೂರು ಬಳಿ ನಡೆದಿದೆ. ಅಂಚೆ ಚೋಮನಹಳ್ಳಿ ಬಳಿ ಚಾಲನಕನ ನಿಯಂತ್ರಣ ತಪ್ಪಿ ಸ್ಕೈ ವಾಕರ್ ಪಿಲ್ಲರ್ ಗೆ

ಕರಾವಳಿ, ರಾಜ್ಯ, ರಾಷ್ಟ್ರೀಯ

ಯಶ್ ಜೊತೆ ‘ಟಾಕ್ಸಿಕ್’ನಲ್ಲಿ ನಟಿಸಬೇಕಾ? ಇಲ್ಲಿದೆ ಅವಕಾಶ

ಸ್ಯಾಂಡಲ್ವುಡ್ ನಟ ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್. ಇತ್ತೀಚೆಗೆ ಈ ಸಿನಿಮಾದ ನಿರ್ದೇಶಕಿ ಗೀತು ಮೋಹನ್ ದಾಸ್ ಜೊತೆ ರಾಕಿ ಭಾಯ್ ಯಶ್

ಕರಾವಳಿ, ರಾಜ್ಯ

ಸುಟ್ಟು ಹೋದ ಕಾರಿನಲ್ಲಿ 3 ಶವಪತ್ತೆ : ಕೊಲೆ ಶಂಕೆ

ತುಮಕೂರು : ಜಿಲ್ಲೆಯ ಕೋರಾ ಪೊಲೀಸ್‌ ಠಾಣಾ ವ್ಯಾಪ್ತಿಯ ಬತ್ತಿ ಹೋಗಿರುವ ಕುಚ್ಚಂಗಿ ಕೆರೆಯ ಮಧ್ಯಭಾಗದಲ್ಲಿ ಬಿಳಿ ಬಣ್ಣದ ಕಾರಿನಲ್ಲಿ ಸುಟ್ಟ ರೀತಿಯಲ್ಲಿ ಮೂರು ಶವಗಳು ಪತ್ತೆಯಾಗಿದ್ದು,

ಸುದ್ದಿ

ಛೇ! ಇದೆಂಥಾ ಹೇಳಿಕೆ – ಬಿಜೆಪಿ ಅಭ್ಯರ್ಥಿ ಕೋಟಗೆ ಹಿಂದಿ, ಇಂಗ್ಲಿಷ್ ಬರೋಲ್ಲ, ಅವರನ್ನ ಗೆಲ್ಲಿಸಬೇಡಿ ಎಂದ ಜೆಪಿ ಹೆಗ್ಡೆ

ಉಡುಪಿ: ರಾಜ್ಯದಲ್ಲಿಯೂ ಲೋಕ ಕದನ ಸಾರ್ವತ್ರಿಕವಾಗಿ ಜೋರಾಗಿದೆ. ವೈಯಕ್ತಿಕ ಹಿತಾಸಕ್ತಿಗಳನ್ನು ಕಾಪಾಡಿಕೊಳ್ಳುವ ಭರದಲ್ಲಿ ಪ್ರತಿಸ್ಪರ್ಧಿಗಳನ್ನು ವೈಯಕ್ತಿಕವಾಗಿ ತೇಜೋವಧೆ ಮಾಡಲಾಗುತ್ತಿದೆ. ಅಂದಹಾಗೆ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಪ್ರಮುಖ

ಸುದ್ದಿ

ಕಷ್ಟಪಟ್ಟು ಸಂಪಾದಿಸಿದ ರೂ. 25 ಸಾವಿರವನ್ನು ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿಗೆ ಖರ್ಚಿಗೆ ನೀಡಿದ ಚುರುಮರಿ ವ್ಯಾಪಾರಿ..!

ಚಿಕ್ಕಮಗಳೂರು : ಲೋಕಸಭಾ ಚುನಾವಣಾ ಪ್ರಚಾರ ನಿಧಾನಕ್ಕೆ ರಂಗೇರುತ್ತಿದೆ. ತೀವ್ರ ಕುತೂಹಲ ಕ್ಷೇತ್ರವಾಗಿರುವ ಉಡುಪಿ – ಚಿಕ್ಕಮಗಳೂರಿನಲ್ಲಿ ಬಿಜೆಪಿಯ ಅಭ್ಯರ್ಥಿಯಾಗಿ ಕೋಟಾ ಶ್ರೀನಿವಾಸ್ ಪೂಜಾರಿ ಅಖಾಡಕ್ಕಿಳಿದು ಪ್ರಚಾರ

ಕರಾವಳಿ, ರಾಜ್ಯ

5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಗ್ರೀನ್ ಸಿಗ್ನಲ್

ಬೆಂಗಳೂರು : ರಾಜ್ಯದ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಕರ್ನಾಟಕ

You cannot copy content from Baravanige News

Scroll to Top