ಕಾಪು: ರಸ್ತೆ ಬದಿ ಸ್ಕೂಟರ್ ನಿಲ್ಲಿಸಿ ಮಲಗಿದ್ದ ಸವಾರ; ಎದ್ದಾಗ ಸ್ಕೂಟರ್ ಸಹಿತ ಬೆಲೆ ಬಾಳುವ ಸೊತ್ತುಗಳು ನಾಪತ್ತೆ..!!
ಕಾಪು: ರಸ್ತೆ ಬದಿಯಲ್ಲಿ ಸ್ಕೂಟರ್ ನಿಲ್ಲಿಸಿ ಸ್ಕೂಟರ್‌ಗೆ ತಲೆ ಇಟ್ಟು ಮಲಗಿ ನಿದ್ರಿಸಿದ್ದ ಯುವಕನಿಗೆ ಗೊತ್ತಾಗದಂತೆ ಸ್ಕೂಟರ್ ಸಹಿತ ಬೆಲೆ ಬಾಳುವ ಸೊತ್ತುಗಳನ್ನು ಕಳ್ಳರು ಕದ್ದೊಯ್ದ ಘಟನೆ […]