ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಬರ್ಬರ ಹತ್ಯೆ: ಅಪಘಾತದ ವಿಚಾರವಾಗಿ ಮಾತನಾಡಲು ಕರೆದು ಕೊಂದ ದುಷ್ಕರ್ಮಿಗಳು; ನಾಲ್ವರ ವಿರುದ್ಧ ಪ್ರಕರಣ ದಾಖಲು..!!
ಪುತ್ತೂರು, ನ.07: ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಅಕ್ಷಯ್ ಸ್ನೇಹಿತ ವಿಖ್ಯಾತ್ ನೀಡಿದ ದೂರಿನ ಮೇರೆಗೆ […]