ಹಾವು ಕಡಿತಕ್ಕೊಳಗಾದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಅಪಘಾತ; ವ್ಯಕ್ತಿ ಮೃತ್ಯು
ಕಾಸರಗೋಡು, ಅ 30: ಹಾವು ಕಡಿತಕ್ಕೆ ಒಳಗಾಗಿ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಆದೂರು ಸಮೀಪದ ಕೊಟ್ಟೂರು ನೆಕ್ರಂಪಾರೆಯಲ್ಲಿ ರವಿವಾರ ರಾತ್ರಿ ನಡೆದಿದೆ. […]












