ತಾಯಿ ಶಾರದೆಯ ವಿಸರ್ಜನೆಯೊಂದಿಗೆ ಮಂಗಳೂರಲ್ಲಿ ದಸರಾ ಮಹೋತ್ಸವ ಸಂಪನ್ನ
ಮಂಗಳೂರು : ನಾಡಹಬ್ಬ ದಸರಾ ನಾಡಿನಾದ್ಯಂತ ಸಂಭ್ರಮ, ಸಡಗರ ಮತ್ತು ವೈಭವೋಪೇತ ಆಚರಣೆಯೊಂದಿಗೆ ಸಂಪನ್ನಗೊಂಡಿದೆ. ದಸರೆಯನ್ನು ನಮ್ಮ ದೇಶದಲ್ಲಿ ನಾನಾರೀತಿಯಲ್ಲಿ ಆಚರಿಸಲಾಗುತ್ತದೆ. ಪಶ್ಚಿಮ ಬಂಗಾಳದಲ್ಲಿ ವಿಶೇಷವಾಗಿ ಕೊಲ್ಕತ್ತಾದಲ್ಲಿ-ದಸರಾ […]