ಮಂಗಳೂರಿನ ಸಮುದ್ರ ತೀರದಲ್ಲಿ ಹೈಅಲರ್ಟ್- ಉಡುಪಿಯಲ್ಲಿ ಸಮುದ್ರ ಪ್ರಕ್ಷುಬ್ದ
ಮಂಗಳೂರು/ಉಡುಪಿ : ಕರಾವಳಿಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ವರುಣನ ಅಬ್ಬರಕ್ಕೆ ಕರಾವಳಿ ಮಂದಿ ಕಂಗಾಲಾಗಿದ್ದಾರೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಮಂಗಳೂರಿನ ಸಮುದ್ರ ತೀರದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. […]