ಕರಾವಳಿ, ರಾಜ್ಯ

ಲೋಕಸಭಾ ಚುನಾವಣೆಯ ಕಾರ್ಯಗಳನ್ನು ಅಧಿಕಾರಿಗಳು ಜವಾಬ್ದಾರಿಯುತವಾಗಿ ನಿರ್ವಹಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ : ಮುಂಬರುವ ಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಮತ್ತು ಪಾರದರ್ಶಕವಾಗಿ ನಡೆಸಲು ಹಾಗೂ ಯಾವುದೇ ಲೋಪವಾಗದಂತೆ ಅಧಿಕಾರಿಗಳು ತಮಗೆ ವಹಿಸಿದ ಕೆಲಸಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ ಚುನಾವಣೆಯನ್ನು […]

ಕರಾವಳಿ, ರಾಜ್ಯ

ಕಾಪು : ಅಂಗಡಿ ಸೇಲ್ಸ್‌ಮೆನ್‌ನ ಪರ್ಸ್‌ ಎಗರಿಸಿ ಲಕ್ಷಾಂತರ ರೂ. ದರೋಡೆ

ಕಾಪು : ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ದಿನಸಿ ಸೇಲ್ಸ್‌ ಮೆನ್‌ ವೃತ್ತಿ ಮಾಡುತ್ತಿದ್ದ ವ್ಯಕ್ತಿಯಲ್ಲಿದ್ದ ಲಕ್ಷಾಂತರ ರೂ. ನಗದನ್ನು ದೋಚಿ ಪರಾರಿಯಾದ ಘಟನೆ ಕಾಪು ಫ್ಲೈ ಓವರ್‌

ಕರಾವಳಿ

ನಿಂತಿದ್ದ ವಾಹನಕ್ಕೆ ಸ್ಕೂಟರ್ ಡಿಕ್ಕಿ – ಯುವಕ ಮೃತ್ಯು : ತಾಯಿಗೆ ಗಂಭೀರ ಗಾಯ

ಉಡುಪಿ : ನಿಂತಿದ್ದ ವಾಹನಕ್ಕೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿ ಆತನ ತಾಯಿ ಗಂಭೀರವಾಗಿ ಗಾಯಗೊಂಡ ಘಟನೆ ಉದ್ಯಾವರ ಸಮೀಪ ರಾಷ್ಟ್ರೀಯ ಹೆದ್ದಾರಿ

ಕರಾವಳಿ, ರಾಜ್ಯ

ಕಡಬ: ಕಾಲೇಜು ಆವರಣದಲ್ಲಿ ಆ್ಯಸಿಡ್ ದಾಳಿ : ಮೂವರು ವಿದ್ಯಾರ್ಥಿನಿಯರು ಗಂಭೀರ

ಕಡಬ : ಪದವಿಪೂರ್ವ ಕಾಲೇಜಿನ ಆವರಣದೊಳಗೆ ಮುಸುಕುಧಾರಿ ಯುವಕನೊಬ್ಬ ಬಂದು ಆ್ಯಸಿಡ್ ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ. ಘಟನೆಯಿಂದಾಗಿ ದ್ವಿತೀಯ ಪಿಯುಸಿ

ಕರಾವಳಿ, ರಾಜ್ಯ

ದಕ್ಷಿಣ ಕನ್ನಡ, ಉಡುಪಿ ಸೇರಿ ಒಟ್ಟು 81 ಕೇಂದ್ರಗಳಲ್ಲಿ ದ್ವಿತೀಯ ಪಿಯು ಪರೀಕ್ಷೆ

ಮಂಗಳೂರು/ಉಡುಪಿ : ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ 2023-24ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯು ಪರೀಕ್ಷೆ ಶುಕ್ರವಾರ ಆರಂಭವಾಗಿದ್ದು, ಪರೀಕ್ಷೆಗಳು ಇಂದಿನಿಂದ ಮಾ.22 ರವರೆಗೆ

ಕರಾವಳಿ, ರಾಜ್ಯ

ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಇನ್ನಿಲ್ಲ..!

ಉಡುಪಿ : ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ನಿಧನರಾಗಿದ್ದಾರೆ. ಮೂಲತಃ ಕಾರ್ಕಳ ಕರ್ವಾಲು ಗ್ರಾಮದವರಾದ ಮನೋಹರ್ ಪ್ರಸಾದ್ ಮಂಗಳೂರಿನಲ್ಲಿ ಪದವಿ ಶಿಕ್ಷಣ ಪಡೆದಿದ್ದರು. ನವ ಭಾರತ ಪತ್ರಿಕೆ

ಕರಾವಳಿ, ರಾಜ್ಯ

ಸಮುದ್ರದ ಮಧ್ಯೆ ಮೀನುಗಾರರ ಬೋಟ್ ಹೈಜಾಕ್ : ಸಿನಿಮೀಯ ರೀತಿಯಲ್ಲಿ ಭೇದಿಸಿದ ಮಲ್ಪೆ ಪೊಲೀಸರು

ಉಡುಪಿ : ಮೀನುಗಾರರ ಕಿಡ್ನ್ಯಾಪ್‌ ಪ್ರಕರಣವನ್ನ ಮಲ್ಪೆ ಪೊಲೀಸರು ಸಿನಿಮೀಯ ರೀತಿಯಲ್ಲಿ ಭೇದಿಸಿದ್ದಾರೆ. ಫೆಬ್ರವರಿ 19 ರಂದು ಮಲ್ಪೆಯಿಂದ ಆಳ ಸಮುದ್ರ ಮೀನುಗಾರಿಕೆಗಾಗಿ ಕೃಷ್ಣ ಹೆಸರಿನ ಬೋಟ್ನಲ್ಲಿ

ಕರಾವಳಿ

ಇಲ್ಲಿ ಕೇಳಿ ಬರುತ್ತಿದೆಯಂತೆ ರಕ್ತೇಶ್ವರಿ ದೈವದ ಗೆಜ್ಜೆ ಸದ್ದು ; ಪ್ರಶ್ನಾ ಚಿಂತನೆಯಲ್ಲಿ ಸಿಕ್ಕ ಉತ್ತರವೇನು ಗೊತ್ತಾ..!?

ಮಂಗಳೂರು : ದೈವಗಳು ನಂಬಿದವರನ್ನು ಯಾವತ್ತೂ ಕೈ ಬಿಡಲ್ಲ ಅನ್ನೋದು ಕರಾವಳಿಗರ ನಂಬಿಕೆ. ಹೀಗಾಗಿ ತುಳುನಾಡಿನಲ್ಲಿ ದೈವಾರಾಧನೆ ತನ್ನದೇ ಆದ ಮಹತ್ವವನ್ನು ಹೊಂದಿದೆ. ಇನ್ನು ಇತ್ತೀಚೆಗೆ ಏಯ್ಯಾಡಿಯ

ಕರಾವಳಿ

ಉಡುಪಿ : ಶಿರ್ವದಲ್ಲಿ ಅಕ್ಕನ ಮನೆಯಿಂದ ಹೊರಟ ತಾಯಿ-ಮಗು ನಾಪತ್ತೆ..!

ಉಡುಪಿ :  ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪುಟ್ಟ ಮಗುವಿನೊಂದಿಗೆ ತಾಯಿ ನಾಪತ್ತೆಯಾಗಿದ್ದಾರೆ. ಪಂಜಿಮಾರು ಕೋಡುಗುಡ್ಡೆ ಶಾಲೆಯ ಬಳಿಯ ನಿವಾಸಿ ಶಕೀಲ್‌ ಅವರ ಪತ್ನಿ ಸಾಜಿದಾ ಬಾನು

ಕರಾವಳಿ

ಮಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ : ಶಾಲೆಗೆ ಹೋಗಿ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳ ಶವ ಪತ್ತೆ

ಮಂಗಳೂರು : ನಿನ್ನೆ ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಹಳೆಯಂಗಡಿ ರೈಲ್ವೇ ಸೇತುವೆ ಕೆಳಭಾಗದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸುರತ್ಕಲ್ ಅಗರಮೇಲ್ ನಿವಾಸಿ ಚಂದ್ರಕಾಂತ ಅವರ ಮಗ ಯಶ್ವಿತ್ (15),

ಕರಾವಳಿ, ರಾಜ್ಯ

ಕೊಲ್ಲೂರು ದೇಗುಲ ಹೆಸರಲ್ಲಿ ನಕಲಿ ಟ್ರಸ್ಟ್‌ : ಕೋಟಿಗಟ್ಟಲೆ ಹಣ ಲಪಟಾಯಿಸಿ ವಂಚನೆ ಆರೋಪ..!!

ಉಡುಪಿ : ದುಡ್ಡು ಮಾಡೋಕೆ ಈ ಜನ ಅದೆಂಥ ಅಡ್ಡದಾರಿಗಳನ್ನು ಹಿಡಿಯುತ್ತಾರೆ ಅಂದ್ರೆ ದೇವರನ್ನು ಕೂಡ ಬಿಡಕ್ಕಿಲ್ಲ ಎಂಬ ಮಾತು ಸತ್ಯವಾಗಿದೆ. ಉಡುಪಿಯ ಪುರಾಣ ಪ್ರಸಿದ್ದ ಕೊಲ್ಲೂರು

ಕರಾವಳಿ, ರಾಜ್ಯ, ರಾಷ್ಟ್ರೀಯ

ಶೋಭಾ ಕರಂದ್ಲಾಜೆ ಟಿಕೆಟ್ ನೀಡದಂತೆ ಪತ್ರ ಚಳುವಳಿ : 5000ಕ್ಕೂ ಹೆಚ್ಚು ಪತ್ರಗಳನ್ನ ಕಳುಹಿಸಿ ಕೇಂದ್ರ ನಾಯಕರ ಬಳಿ ಮನವಿ‌‌

ಚಿಕ್ಕಮಗಳೂರು : ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದೆ. ಹೀಗಿರುವಾಗ ಚಿಕ್ಕಮಗಳೂರಿನಲ್ಲಿ ಶೋಭಾ ಕರಂದ್ಲಾಜೆ ಟಿಕೆಟ್ ನೀಡದಂತೆ ಪತ್ರ ಚಳುವಳಿ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿ,

You cannot copy content from Baravanige News

Scroll to Top