ಪುತ್ತೂರು : ತಡರಾತ್ರಿ ಓದಿ ಮಲಗಿದ್ದ ಕಾಲೇಜು ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ..!
ಪುತ್ತೂರು : ಕೋವಿಡ್ ಸಾಂಕ್ರಾಮಿಕದ ಬಳಿಕ ಹೃದಯಾಘಾತಗಳ ಸಂಖ್ಯೆ ಏರುತ್ತಲಿದೆ. ಇಳಿವಯಸ್ಸಿನಲ್ಲಿ ಹೃದಯಾಘಾತಗಳು ಸಹಜವಾಗಿದ್ದರೂ ಹದಿಹರೆಯದವರು ಇದಕ್ಕೆ ಬಲಿಯಾಗುತ್ತಿರುವುದು ಆತಂಕಕಾರಿಯಾಗಿದೆ. ಕಾಲೇಜೊಂದರಲ್ಲಿ ಕಲಿಯುತ್ತಿದ್ದ ಪ್ರತಿಭಾನ್ವಿತ ವಿದ್ಯಾರ್ಥಿನಿ ದಿಢೀರ್ […]