ಉಡುಪಿ ನೇಜಾರು ಹತ್ಯಾಕಾಂಡದ ಆರೋಪಿ ಪ್ರವೀಣ್ ಚೌಗುಲೆ ವಿರುದ್ದದ ಚಾರ್ಜ್ ಶೀಟ್ ನಾಳೆ ನ್ಯಾಯಾಲಯಕ್ಕೆ ಸಲ್ಲಿಕೆ..!
ಉಡುಪಿ : ನೇಜಾರು ಹತ್ಯಾಕಾಂಡದ ಆರೋಪಿ ಪ್ರವೀಣ್ ಚೌಗುಲೆ(39) ಪ್ರಕರಣದ ತನಿಖೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ನಾಳೆ( ಫೆಬ್ರವರಿ 9 ರಂದು ) ಚಾರ್ಜ್‌ಶೀಟ್‌ನ್ನು ಪ್ರಕರಣದ ತನಿಖಾಧಿಕಾರಿಗಳು ಉಡುಪಿ […]