ಕರಾವಳಿ

(ಡಿ.30-31) ಬಿರುವೆರ್ ಕಾಪು ಸೇವಾ ಸಮಿತಿ ಆಶ್ರಯದಲ್ಲಿ ‘ಬಿರುವೆರ್ ಕಾಪು ಟ್ರೋಫಿ -2023’

ಕಾಪು : ಬಿರುವೆರ್ ಕಾಪು ಸೇವಾ ಸಮಿತಿಯ ಆಶ್ರಯದಲ್ಲಿ ಬಿಲ್ಲವ ಸಮಾಜ ಬಾಂಧವರ ಸಹಭಾಗಿತ್ವದಲ್ಲಿ ಸಮಾಜ ಸೇವೆಯ ಸಹಾಯಾರ್ಥವಾಗಿ ಪ್ರಪ್ರಥಮ ಭಾರಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ […]

ಕರಾವಳಿ

ಕೇಸರಿ ವಸ್ತ್ರದಲ್ಲಿ ಶಾಲಾ ಮಕ್ಕಳ ನೃತ್ಯ ಪ್ರದರ್ಶನಕ್ಕೆ ಹಿಂದೂ ಜಾಗರಣ ವೇದಿಕೆ ವಿರೋಧ ; ಕಾರಣವೇನು..!??

ಉಡುಪಿ : ಕ್ರೈಸ್ತ ಶಾಲೆಯಲ್ಲಿ ನಡೆದ ಮಕ್ಕಳ ನೃತ್ಯಕ್ಕೆ ಭಾರಿ ವಿರೋಧ ವ್ಯಕ್ತವಾಗಿದೆ. ಕ್ರಿಸ್ಮಸ್ ಹಿನ್ನೆಲೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಒಂದಷ್ಟು ಮಕ್ಕಳು ಕೇಸರಿ ಮುಂಡಾಸು ಧರಿಸಿ

ಕರಾವಳಿ, ರಾಜ್ಯ

ಗೃಹಲಕ್ಷ್ಮಿ ಯೋಜನೆ ಸಮಸ್ಯೆ ನಿವಾರಣೆಗೆ ಇಂದಿನಿಂದ 3ದಿನ ವಿಶೇಷ ಶಿಬಿರ, ನಿಮ್ಮ ಗ್ರಾ.ಪಂಚಾಯತಿಗೆ ಭೇಟಿ ನೀಡಿ

ಬೆಂಗಳೂರು : ಮನೆ ಯಜಮಾನಿಗೆ ನೀಡುವ ಪ್ರತಿ ತಿಂಗಳು 2000 ರೂ. ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿ ಸ್ಥಳದಲ್ಲಿಯೇ ಪರಿಹಾರ ಒದಗಿಸಲು ವಿಶೇಷ ಶಿಬಿರ

ಕರಾವಳಿ, ರಾಜ್ಯ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ರಹಸ್ಯ ಬಯಲು; ಧರ್ಮಸ್ಥಳದ ಮೇಲೂ ಕಣ್ಣಿಟ್ಟಿದ್ದ ಶಾರೀಖ್

ಬೆಂಗಳೂರು : ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ. ಇದೀಗ ಸ್ಫೋಟದ ಆರೋಪಿ ಶಾರೀಖ್ಗೆ ಬರುತ್ತಿದ್ದ ಹಣದ ಮೂಲ ಪತ್ತೆಯಾಗಿದೆ. ಕ್ರಿಪ್ಟೋ ಟು ಇಂಡಿಯನ್

ಕರಾವಳಿ, ರಾಜ್ಯ, ರಾಷ್ಟ್ರೀಯ

ಮಂಗಳೂರು – ಮಡ್ಗಾಂವ್‌ ವಂದೇ ಭಾರತ್‌ ರೈಲು ಪರೀಕ್ಷಾರ್ಥ ಸಂಚಾರಕ್ಕೆ ಚಾಲನೆ

ಮಂಗಳೂರು : ಕರಾವಳಿ ಜನರ ನಿರೀಕ್ಷೆಯ ಮಂಗಳೂರು – ಮಡ್ಗಾಂವ್‌ ವಂದೇ ಭಾರತ್‌ ರೈಲಿಗೆ ಡಿ.30 ರಂದು ಪ್ರಧಾನಿ ನರೇಂದ್ರ ಮೋದಿ ವರ್ಚುವಲ್‌ ಮೂಲಕ ಚಾಲನೆ ನೀಡುವುದು

ಕರಾವಳಿ

ಉಡುಪಿ : ಮೆಹೆಂದಿ ಕಾರ್ಯಕ್ರಮದಲ್ಲಿ ಕರ್ಕಶ ಡಿಜೆ : ಪೊಲೀಸರ ದಾಳಿ

ಉಡುಪಿ : ಪರವಾನಿಗೆ ಇಲ್ಲದೆ ಮೆಹಂದಿ ಕಾರ್ಯಕ್ರಮ ನಡೆಸಿದ ಕರ್ಕಶ ಡಿಜೆ ಬಳಸಿದ ಮನೆಗೆ ಪೊಲೀಸರು ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಅಂಬಲಪಾಡಿಯ ಪ್ರಜ್ವಲ್‌ ನಗರದ

ಕರಾವಳಿ, ರಾಜ್ಯ, ರಾಷ್ಟ್ರೀಯ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ನಟಿ ಸಾಯಿ ಪಲ್ಲವಿ ಭೇಟಿ

ಉಡುಪಿ : ದಕ್ಷಿಣ ಭಾರತದ ಹೆಸರಾಂತ ನಟಿ ಸಾಯಿ ಪಲ್ಲವಿ ಅವರು ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು. ನಟಿ ಸಾಯಿ ಪಲ್ಲವಿ ಖಾಸಗಿ ಕಾರ್ಯದ

ಕರಾವಳಿ, ರಾಜ್ಯ

ಕರಾವಳಿಗರೇ ಎಚ್ಚರ.. ಮೈಗೆ ಎಣ್ಣೆ, ಗ್ರೀಸ್ ಹಚ್ಚಿಕೊಂಡು ಬರ್ತಾರೆ ಈ ಚಡ್ಡಿ ಗ್ಯಾಂಗ್.. ಹುಷಾರಾಗಿರಿ

ಉಡುಪಿ : ಉತ್ತರ ಭಾರತದ ಕಿಲಾಡಿ ಕಳ್ಳರ ಗ್ಯಾಂಗ್ ಹೋಲುವ ತಂಡ ಕರಾವಳಿ ಜಿಲ್ಲೆ ಉಡುಪಿಯಲ್ಲಿ ಕೈಚಳಕ ಮಾಡುತ್ತಿದೆ. ರೆಸಿಡೆನ್ಶಿಯಲ್ ಏರಿಯಾದ ಕಳ್ಳತನ ಪ್ರಕರಣಗಳು ಪೋಲಿಸರ ನಿದ್ದೆಗೆಡಿಸಿದೆ.

ಕರಾವಳಿ

ಉಡುಪಿ : ಮಹಿಳೆಗೆ 51.9 ಲಕ್ಷ ರೂ ವಂಚನೆ

ಉಡುಪಿ : ಷೇರು ಮಾರುಕಟ್ಟೆಯ ಹೂಡಿಕೆಯ ಮೂಲಕ ಹೆಚ್ಚಿನ ಹಣ ಗಳಿಸಬಹುದೆಂದು ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬಗ್ಗೆ ಇಲ್ಲಿನ ಸೆನ್ ಪೊಲೀಸ್ ಠಾಣೆಯಲ್ಲಿ ದೂರು

ಕರಾವಳಿ

ಬಾವಿಗೆ ಹಾರಿ 7ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ..!

ಕುಂದಾಪುರ : 7ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದ ಕಟ್ಕೇರೆ ಎಂಬಲ್ಲಿ ನಡೆದಿದೆ. ಕಟ್ಕೇರೆ ನಿವಾಸಿ ರಾಜಶೇಖರ್ ಎಂಬುವರ

ಕರಾವಳಿ

ಪ್ರಥಮ ಪಿಯು ವಿದ್ಯಾರ್ಥಿಗೆ ಹೃದಯಾಘಾತ; ಉಡುಪಿಯಲ್ಲಿ ಆಸ್ಪತ್ರೆಗೆ ಸಾಗಿಸುವಾಗ ದಾರುಣ ಸಾವು

ಉಡುಪಿ : ಪ್ರಥಮ ಪಿಯು ಓದುತ್ತಿದ್ದ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ. 17 ವರ್ಷದ ಅಫ್ಕಾರ್ ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿ. ಮೃತ ಅಫ್ಕಾರ್‌ ಕಲ್ಯಾಣಪುರ

ಕರಾವಳಿ

ಮಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಉಡುಪಿ ಜಿಲ್ಲೆಯ ವ್ಯಕ್ತಿಯೊಬ್ಬರಿಗೆ ಕೊರೊನಾ ಪಾಸಿಟಿವ್

ಮಂಗಳೂರು : ಕೊರೊನಾ ಪ್ರಕರಣಗಳು ಏರಿಕೆಯಲ್ಲಿದ್ದು, ಇದೀಗ ರಾಜ್ಯ ಸರಕಾರದ ಆದೇಶದಂತೆ ದಕ್ಷಿಣಕನ್ನಡ ಜಿಲ್ಲಾಡಳಿತ ಕೊರೊನಾ ಪರೀಕ್ಷೆಯನ್ನು ಪ್ರಾರಂಭಿಸಿದ್ದು, ಮೊದಲ ದಿನವೇ ಒಂದು ಕೊರೊನಾ ಪ್ರಕರಣ ಪತ್ತೆಯಾಗಿದೆ.

You cannot copy content from Baravanige News

Scroll to Top