ಕರಾವಳಿ, ರಾಜ್ಯ

ಭಟ್ಕಳ : ಇನ್ಸ್ಟಾಗ್ರಾಮ್ ಗೆಳೆಯನ ಕಿರುಕುಳ, 24ರ ಯುವತಿ ಆತ್ಮಹತ್ಯೆ..!!

ಭಟ್ಕಳ : ಇನ್‌ಸ್ಟಾಗ್ರಾಮ್ ಮೂಲಕ ಯುವಕನೊಬ್ಬನೊಂದಿಗೆ ಸ್ನೇಹ ಬೆಳೆಸಿ, ಸ್ನೇಹ ಪ್ರೀತಿಗೆ ತಿರುಗಿ, ಬಳಿಕ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ […]

ಕರಾವಳಿ, ರಾಜ್ಯ, ರಾಷ್ಟ್ರೀಯ

ಶನಿವಾರ, ಭಾನುವಾರ ವರ್ಷದ ಕೊನೇ ಚಂದ್ರಗ್ರಹಣ ; 30 ವರ್ಷಗಳಿಗೊಮ್ಮೆ ಸಂಭವಿಸುವ ವಿಸ್ಮಯ : ಕುಕ್ಕೆ ಸುಬ್ರಹ್ಮಣ್ಯ, ಕಟೀಲಿನಲ್ಲಿ ದೇವರ ದರ್ಶನ ಸಮಯ ಬದಲು

ಬೆಂಗಳೂರು : ಆಗಸದಲ್ಲಿ ಖಗೋಳ ವಿಸ್ಮಯ ನಡೆಯಲಿದೆ. ಇತ್ತೀಚೆಗಷ್ಟೇ ಸೂರ್ಯ ಗ್ರಹಣವಾಯ್ತು. ಅಕ್ಟೋಬರ್ 28ಕ್ಕೆ ಚಂದ್ರಗ್ರಹಣ ವಿಸ್ಮಯ ನಡೆಯಲಿದೆ. ಅಕ್ಟೋಬರ್ 28 ರಂದು ಚಂದ್ರಗ್ರಹಣ ಇರಲಿದೆ. ಅಕ್ಟೋಬರ್

ಕರಾವಳಿ

ಉಡುಪಿ (ಅ. 28,29) : ಬಂಟರ ಕ್ರೀಡಾಕೂಟ, ಸಾಂಸ್ಕೃತಿಕ ವೈಭವ

ಉಡುಪಿ : ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅ. 28, 29ರಂದು ವಿಶ್ವ ಬಂಟರ ಸಮ್ಮೇಳನ-2023 “ಕ್ರೀಡಾ ಸಂಗಮ ಮತ್ತು ಸಾಂಸ್ಕೃತಿಕ ಸಂಭ್ರಮ’ ಉಡುಪಿಯಲ್ಲಿ ಅದ್ದೂರಿಯಾಗಿ

ಕರಾವಳಿ, ರಾಷ್ಟ್ರೀಯ

NCC ನೌಕಾದಳ ರಾಷ್ಟ್ರ ಮಟ್ಟದ ಸ್ಪರ್ಧೆ : ಉಡುಪಿ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಉಡುಪಿ : ಭಾರತೀಯ ನೌಕಾದಳ ವತಿಯಿಂದ ನಡೆದ ಎನ್‌ಸಿಸಿ ನೇವಿ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕರ್ನಾಟಕ-ಗೋವಾ ಎನ್‌ಸಿಸಿ ಡೈರೆಕ್ಟರೇಟ್‌ನ ಕೆಡೆಟ್‌ಗಳು ಆರು ವರ್ಷದ ಅನಂತರ ಸಿಲ್ವರ್‌ಕಾಕ್‌ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ.

ಕರಾವಳಿ

ತಾಯಿ ಶಾರದೆಯ ವಿಸರ್ಜನೆಯೊಂದಿಗೆ ಮಂಗಳೂರಲ್ಲಿ ದಸರಾ ಮಹೋತ್ಸವ ಸಂಪನ್ನ

ಮಂಗಳೂರು : ನಾಡಹಬ್ಬ ದಸರಾ ನಾಡಿನಾದ್ಯಂತ ಸಂಭ್ರಮ, ಸಡಗರ ಮತ್ತು ವೈಭವೋಪೇತ ಆಚರಣೆಯೊಂದಿಗೆ ಸಂಪನ್ನಗೊಂಡಿದೆ. ದಸರೆಯನ್ನು ನಮ್ಮ ದೇಶದಲ್ಲಿ ನಾನಾರೀತಿಯಲ್ಲಿ ಆಚರಿಸಲಾಗುತ್ತದೆ. ಪಶ್ಚಿಮ ಬಂಗಾಳದಲ್ಲಿ ವಿಶೇಷವಾಗಿ ಕೊಲ್ಕತ್ತಾದಲ್ಲಿ-ದಸರಾ

ಕರಾವಳಿ

ಉಚ್ಚಿಲ ದಸರಾ 2023 : ವೈಭವದ ಶೋಭಾಯಾತ್ರೆ: ಯಾತ್ರೆಗೆ ಮೆರುಗು ತಂದ ಅಂಬಾರಿ ಹೊತ್ತ ಆನೆ.. !

ಕಾಪು : ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಹತ್ತು ದಿನಗಳ ಕಾಲ ಜರುಗಿದ ಉಚ್ಚಿಲ ದಸರಾ ಉತ್ಸವದ ಪ್ರಯುಕ್ತ ಜರುಗಿದ ವೈಭವದ ಶೋಭಾಯಾತ್ರೆಗೆ ಉಚ್ಚಿಲ

ಕರಾವಳಿ

(ಡಿ.3) : ಶಿರ್ವ ಸೂರ್ಯಚಂದ್ರ ಜೋಡುಕರೆ ಕಂಬಳ

ಶಿರ್ವ : ತುಳುನಾಡಿನ ಧಾರ್ಮಿಕ ಆಚರಣೆಗಳ ಹಿನ್ನೆಲೆಯಿರುವ 28ನೇ ವರ್ಷದ ಐತಿಹಾಸಿಕ ಶಿರ್ವ ನಡಿಬೆಟ್ಟು ಸೂರ್ಯ-ಚಂದ್ರ ಸಂಪ್ರದಾಯಬದ್ಧ ಜೋಡುಕರೆ ಕಂಬಳವು ಡಿ. 3 ರಂದು ನಡಿಬೆಟ್ಟು ಕಂಬಳ

ಕರಾವಳಿ

ಶಿರ್ವ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಬಡ ಮಹಿಳೆಗೆ ಮನೆ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ

ಶಿರ್ವ ಗ್ರಾಮ, ಮುಟ್ಲಪಾಡಿ ವಾರ್ಡ್ ನಿವಾಸಿ, ಬಡ ವಿಧವೆ ಮಹಿಳೆ ಗುಲಾಬಿ ಪೂಜಾರ್ತಿಯವರಿಗೆ ಶಿರ್ವ ಗ್ರಾಮೀಣ ಕಾಂಗ್ರೆಸ್ ನೇತೃತ್ವದಲ್ಲಿ ಶಿರ್ವ ಗ್ರಾಮ ಪಂಚಾಯತ್ ಹಾಗೂ ಇತರ ದಾನಿಗಳ

ಕರಾವಳಿ

ಪರಶುರಾಮ ಮೂರ್ತಿ ಫೈಬರ್ ಅಲ್ಲ ಕಂಚು – ಬಿಜೆಪಿಯಿಂದ ವೀಡಿಯೋ ಬಿಡುಗಡೆ

ಉಡುಪಿ: ಜಿಲ್ಲೆಯ ಕಾರ್ಕಳ ತಾಲೂಕಿನ ಬೈಲೂರಿನ ಪರಶುರಾಮ ಥೀಂ ಪಾರ್ಕ್ ಪ್ರತಿದಿನ ಸುದ್ದಿಯಲ್ಲಿದೆ. 33 ಅಡಿ ಎತ್ತರದ ಪ್ರತಿಮೆ ಕಂಚಿನದ್ದಲ್ಲ ಫೈಬರ್ ಎಂಬುದು ಕಾಂಗ್ರೆಸ್ ಆರೋಪ ಮಾಡಿದೆ.

ಕರಾವಳಿ

ಕುಂದಾಪುರ ಅರಣ್ಯ ಇಲಾಖೆಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ..!

ಕುಂದಾಪುರ : ಕುಂದಾಪುರ ಅರಣ್ಯ ಇಲಾಖೆಯ ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುವ ಚಾಲಕರೊಬ್ಬರ ಮೇಲೆ ನಾಲ್ವರು ಹಲ್ಲೆ ನಡೆಸಿದ ಘಟನೆ ನಡೆದಿದೆ. ಕುಂದಾಪುರದ ವಲಯ ಅರಣ್ಯಾಧಿಕಾರಿಗಳ

ಕರಾವಳಿ

ಮಾನಸಿಕ ಅಸ್ವಸ್ಥೆಯನ್ನು ರಕ್ಷಿಸಿದ ಸಮಾಜ ಸೇವಕ: ವಾರೀಸುದಾರರ ಪತ್ತೆಗೆ ವಿಶು ಶೆಟ್ಟಿ ಮನವಿ

ಉಡುಪಿ : ಶಿರ್ವ ಠಾಣಾ ವ್ಯಾಪ್ತಿಯಲ್ಲಿ ಅನ್ನ ಆಹಾರವಿಲ್ಲದೆ ನಿತ್ರಾಣಗೊಂಡು ನಡೆಯಲೂ ಸಾಧ್ಯವಾಗದೆ ಅಸಹಾಯಕ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮಾನಸಿಕ ಅಸ್ವಸ್ಥ ಮಹಿಳೆಯನ್ನು ಸಮಾಜ ಸೇವಕ ವಿಶು ಶೆಟ್ಟಿ

You cannot copy content from Baravanige News

Scroll to Top