ಯುವಕ ನಾಪತ್ತೆ ಪ್ರಕರಣ : ರಾತ್ರಿಯಿಡೀ ಹುಡುಕಿದ ಸ್ನೇಹಿತರು,ಪೊಲೀಸರು : ಮನೆಯಲ್ಲಿ ಆರಾಮವಾಗಿ ಮಲಗಿದ್ದ ದೀಕ್ಷಿತ್..!!!
ಚಿಕ್ಕಮಗಳೂರು : ದೇವರಮನೆಗೆ ಪ್ರವಾಸಕ್ಕೆ ಹೋಗಿದ್ದ ಯುವಕ ಕಣ್ಮರೆಯಾಗಿದ್ದ ಪ್ರಕರಣ ಸುಖಾಂತ್ಯ ಕಂಡಿದೆ. ನಾಪತ್ತೆ ಎಂದುಕೊಂಡು ಯುವಕನ ಸ್ನೇಹಿತರು ಇಡೀ ರಾತ್ರಿ ಪೊಲೀಸರೊಂದಿಗೆ ಸೇರಿ ಹುಡುಕುತ್ತಿದ್ದರೆ ಆತ […]












