‘ನಾವು ಕಲ್ಲೆಸೆಯಲ್ಲ, ಕೊಳ್ಳಿ ಇಡಲ್ಲ, ತಲೆ ಒಡೆಯಲ್ಲ’ – ಉಡುಪಿಯ ಹಿಂದೂ ಸಮಾಜೋತ್ಸವದಲ್ಲಿ ಪೇಜಾವರ ಶ್ರೀ
ಉಡುಪಿಯಲ್ಲಿ ನಿನ್ನೆ ಹಿಂದೂ ಸಮಾಜೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ವೇಳೆ ಪೇಜಾವರ ಸ್ವಾಮೀಜಿ ಶಿವಮೊಗ್ಗ ಗಲಭೆ ಬಗ್ಗೆ ಪ್ರಸ್ತಾಪಿಸಿದ್ದಾರೆ. ಎಷ್ಟು ಅಂಗಡಿ, ಎಷ್ಟು ಮನೆಗೆ ಕಲ್ಲು ಬಿತ್ತು? […]