ಕುತ್ಯಾರು : ಹುಚ್ಚುನಾಯಿ ಹಾವಳಿ : ಸಾಕು ನಾಯಿಗಳನ್ನು ಕಟ್ಟಿ ಹಾಕುವಂತೆ, ಮುಂಜಾಗ್ರತ ಕ್ರಮಕೈಗೊಳ್ಳುವಂತೆ ಪಂಚಾಯತ್ ಮನವಿ
ಉಡುಪಿ : ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹುಚ್ಚುನಾಯಿ ಸಂಚರಿಸುತ್ತಿದ್ದು, ಕೆಲವು ನಾಯಿಗಳಿಗೆ ಕಚ್ಚಿದ್ದು ಗ್ರಾಮದಲ್ಲಿ ತುಂಬಾ ಆತಂಕವನ್ನು ಮೂಡಿಸಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಮನೆಯ […]












