ಕರಾವಳಿ

‘ನೆರವಿಗೆ ಇಚ್ಛಿಸಿದವರು ನಮ್ಮ ವಾಹನದ ಬಳಿ ಬಂದು ಈ ಬಾರಿ ಧನಸಹಾಯ ನೀಡಿ’ – ರವಿ ಕಟಪಾಡಿ ಮನವಿ

ಉಡುಪಿ : ಕೃಷ್ಣಜನ್ಮಾಷ್ಟಮಿ ತಯಾರಿಗಳು ಕೃಷ್ಣ ನಗರಿ ಉಡುಪಿಯಲ್ಲಿ ಜೋರಾಗಿಯೇ ನಡೆಯುತ್ತಿದೆ. ಪ್ರತಿ ಬಾರಿಯಂತೆ ಈ ಬಾರಿ ಕೂಡಾ ಉಡುಪಿಯ ಸಮಾಜ ಸೇವಕ ರವಿ ಕಟಪಾಡಿ ವಿಶಿಷ್ಟ […]

ಕರಾವಳಿ

ಉಡುಪಿ : ಶ್ರೀಕೃಷ್ಣ ಜನ್ಮಾಷ್ಟಮಿಗೆ ಭರದ ಸಿದ್ಧತೆ

ಉಡುಪಿ : ಶ್ರೀಕೃಷ್ಣ ಜನ್ಮಾಷ್ಟಮಿಗೆ ದಿನಗಣನೆ ಆರಂಭವಾಗಿದ್ದು, ಉಡುಪಿ ಶ್ರೀಕೃಷ್ಣ ಮಠದಲ್ಲಿ ಈಗಾಗಲೇ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಕಾಣಿಸಿಕೊಳ್ಳುತ್ತಿದ್ದಾರೆ. ಪರ್ಯಾಯ ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರ ನೇತೃತ್ವದಲ್ಲಿ

ಕರಾವಳಿ, ರಾಜ್ಯ

ಉದಯನಿಧಿ ವಿರುದ್ಧ ದೇಶಾದ್ಯಂತ ‘ಸನಾತನ’ ಧರ್ಮಯುದ್ಧ; ಪೇಜಾವರ ಶ್ರೀಗಳು ಹೇಳಿದ್ದೇನು?

ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಉದಯನಿಧಿ ವಿರುದ್ಧ ದೇಶಾದ್ಯಂತ ‘ಸನಾತನ’ ಧರ್ಮಯುದ್ಧ; ಪೇಜಾವರ ಶ್ರೀಗಳು ಹೇಳಿದ್ದೇನು?ಬೇಕೆಂದು ತಮಿಳುನಾಡಿನ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್

ಕರಾವಳಿ, ರಾಜ್ಯ

ಸಮುದ್ರ ವಿಹಾರಕ್ಕೆ ಬಂದಿದ್ದ ವೈದ್ಯ ನೀರುಪಾಲು

ಮಂಗಳೂರು : ಸಮುದ್ರ ವಿಹಾರಕ್ಕೆಂದು ಬಂದಿದ್ದ ಐವರು ವೈದ್ಯರಲ್ಲಿ ಓರ್ವ ವೈದ್ಯ ಸಮುದ್ರಪಾಲಾದ ಘಟನೆ ಸೋಮೇಶ್ವರ ರುದ್ರಪಾದೆ ಸಮೀಪ ನಿನ್ನೆ ತಡರಾತ್ರಿ 11 ಗಂಟೆ ವೇಳೆ ಸಂಭವಿಸಿದೆ.

ಕರಾವಳಿ, ರಾಜ್ಯ

ಸನಾತನ ಧರ್ಮ ಮತ್ತು ಸಂಸ್ಕೃತಿಯನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ – ಕೇಮಾರು ಶ್ರೀ

ಉಡುಪಿ : ತಮಿಳುನಾಡು ಸಚಿವ ಉದಯ ನಿಧಿ ಸ್ಟಾಲಿನ್ ಹೇಳಿಕೆಯನ್ನು ಸಾಂದೀಪನಿ ಸಾಧನಾಶ್ರಮ ಶ್ರೀ ಕ್ಷೇತ್ರ ಕೇಮಾರು ಶ್ರೀ ಈಶ ವಿಠಲದಾಸ ಸ್ವಾಮೀಜಿ ಯವರು ತೀವ್ರವಾಗಿ ಖಂಡಿಸಿದ್ದಾರೆ.

ಕರಾವಳಿ

ಮಂಗಳೂರು:‌ ಯುವಕನಿಗೆ ಚೂರಿ ಇರಿತ ಪ್ರಕರಣ – ಮೂವರು ವಶಕ್ಕೆ

ಮಂಗಳೂರು : ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಕಳವಾರು ಎಂಬಲ್ಲಿ ಯುವಕನೋರ್ವನ ಮೇಲೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಸುರತ್ಕಲ್‌ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕರಾವಳಿ, ರಾಷ್ಟ್ರೀಯ

ಚಂದ್ರಯಾನ 3ರ countdown ಗೆ ಧ್ವನಿಯಾಗಿದ್ದ ವಿಜ್ಞಾನಿ ವಲರ್ಮತಿ ಹೃದಯಾಘಾತದಿಂದ ನಿಧನ

ಶ್ರೀಹರಿಕೋಟ : ದೇಶದ ಮಹತ್ಮಾಕಾಂಕ್ಷೆಯ ಚಂದ್ರಯಾನ 3 ರ ಉಡಾವಣೆ ಸಂದರ್ಭದ ಸಮಯ ಕ್ಷಣಗಣೆನೆಗೆ ಧ್ವನಿಯಾಗಿದ್ದ ಮಹಿಳಾ ವಿಜ್ಞಾನಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ

ಕರಾವಳಿ

ಉಡುಪಿ : ಪೋಕ್ಸೋ ಪ್ರಕರಣ : ಆರೋಪಿಗಳು ದೋಷಮುಕ್ತ

ಉಡುಪಿ : ಅಪ್ತಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪೋಕ್ಸೊ ಪ್ರಕರಣದ ಇಬ್ಬರು ಆರೋಪಿಗಳನ್ನು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ(ಪೋಕ್ಸೊ) ತ್ವರಿತ ವಿಶೇಷ ನ್ಯಾಯಾಲಯವು

ಕರಾವಳಿ

ಬಂಟಕಲ್ಲು ಪರಿಸರದಲ್ಲಿ ಹುಚ್ಚು ನಾಯಿ ಹಾವಳಿ : ಇಬ್ಬರಿಗೆ ಗಾಯ

ಶಿರ್ವ : ಬಂಟಕಲ್ಲು ಪರಿಸರದಲ್ಲಿ ಕಳೆದ ಕೆಲವು ದಿನಗಳಿಂದ ಹುಚ್ಚು ನಾಯಿಯ ಹಾವಳಿ ವಿಪರೀತವಾಗಿದ್ದು, ಬಂಟಕಲ್ಲು ದೇವಸ್ಥಾನದ ಬಳಿ ಇಬ್ಬರು ನಾಗರಿಕರಿಗೆ ಕಚ್ಚಿ ಗಾಯಗೊಳಿಸಿದೆ. ನಾಗರೀಕರು ತಮ್ಮ

ಕರಾವಳಿ

ಕರ್ತವ್ಯ ಲೋಪ : ಮುಖ್ಯ ಶಿಕ್ಷಕಿ ಸೇವೆಯಿಂದ ವಜಾ

ಉಡುಪಿ : ಮುಖ್ಯ ಶಿಕ್ಷಕಿಯ ವಿರುದ್ದ ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ದಾಖಲಾದ ದೂರಿಗೆ ಸಂಬಂಧಿಸಿದಂತೆ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ

ಕರಾವಳಿ

ಯುವ ಕಬಡ್ಡಿ ಆಟಗಾರನ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ :‘ ಬೇಬಿ ಫಾರ್ ಸೇಲ್’ ಎಂದು ಕಿರುಕುಳ ನೀಡಿದ್ದ ಲೋನ್ ಆ್ಯಪ್

ಮಂಗಳೂರು : ಜಿಲ್ಲಾ ಮಟ್ಟದ ಕಬಡ್ಡಿ ಆಟಗಾರ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಪುದುವೆಟ್ಟುವಿನಲ್ಲಿ ನಡೆದಿದೆ. ಸ್ವರಾಜ್(24) ಆತ್ಮಹತ್ಯೆ ಮಾಡಿಕೊಂಡ ಯುವಕ.

ಕರಾವಳಿ

ಸಿಎಂ ರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮೈಸೂರು : ಬುಧವಾರ ನಡೆದ ‘ಗೃಹಲಕ್ಷ್ಮಿ’ ಯೋಜನೆಯ ಚಾಲನಾ ಸಮಾರಂಭ ಯಶಸ್ವಿಯಾಗಲು ಸಹಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ

You cannot copy content from Baravanige News

Scroll to Top