ಯುವ ಕಬಡ್ಡಿ ಆಟಗಾರನ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ :‘ ಬೇಬಿ ಫಾರ್ ಸೇಲ್’ ಎಂದು ಕಿರುಕುಳ ನೀಡಿದ್ದ ಲೋನ್ ಆ್ಯಪ್
ಮಂಗಳೂರು : ಜಿಲ್ಲಾ ಮಟ್ಟದ ಕಬಡ್ಡಿ ಆಟಗಾರ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಪುದುವೆಟ್ಟುವಿನಲ್ಲಿ ನಡೆದಿದೆ. ಸ್ವರಾಜ್(24) ಆತ್ಮಹತ್ಯೆ ಮಾಡಿಕೊಂಡ ಯುವಕ. […]












