ಕರಾವಳಿ

ಖಾಸಗಿ ಟೂರಿಸ್ಟ್ ಬಸ್ ಪಲ್ಟಿ : ಪ್ರಯಾಣಿಕರಿಗೆ ಗಾಯ..!

ಮೂಡುಬಿದಿರೆ: ಖಾಸಗಿ ಟೂರಿಸ್ಟ್ ಬಸ್ಸೊಂದು ಪಲ್ಟಿಯಾಗಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಸಮೀಪದ ವೇಣೂರಿನ ಪಡ್ಡಂದಡ್ಕ ನಡೆದಿದೆ. ಬಸ್ ಪಲ್ಟಿಯಾದ ಅವಘಡದಲ್ಲಿ […]

ಕರಾವಳಿ

‘ಮಲ್ಪೆ ಬೀಚ್‌ಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಹೆಚ್ಚು ಒತ್ತು ನೀಡಿ’ – ಡಿಸಿ ವಿದ್ಯಾಕುಮಾರಿ

ಉಡುಪಿ : ಮಲ್ಪೆ ಕಡಲ ತೀರಕ್ಕೆ ಹೆಚ್ಚು ಪ್ರವಾಸಿಗರು ಆಗಮಿಸುತ್ತಿದ್ದು, ಅವರುಗಳ ಸುರಕ್ಷತೆಗೆ ಹೆಚ್ಚು ಒತ್ತು ನೀಡುವುದರ ಜೊತೆಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಜಿಲ್ಲಾಧಿಕಾರಿ ಡಾ.

ಕರಾವಳಿ, ರಾಜ್ಯ

ವಿಟ್ಲ ಮೂಲದ ಯುವತಿಯ ಕೊಲೆ ಪ್ರಕರಣ : ಮನೆಗೆ ಭೇಟಿ ನೀಡಿದ ಸಂಸದ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಭಗವಂತ ಕೂಭ

ವಿಟ್ಲ : ಯುವಕನೋರ್ವನಿಂದ ನಿನ್ನೆ ಹತ್ಯೆಯಾದ ವಿಟ್ಲ ಮೂಲದ ಯುವತಿ ಗೌರಿ ನಿವಾಸಕ್ಕೆ ಕೇಂದ್ರ ಸಚಿವರಾದ ಭಗವಂತ ಕೂಭ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ಕರಾವಳಿ

ಬಂಧನಕ್ಕೆ ಹೆದರಿ ಕೀಟನಾಶಕ ಸೇವನೆ : ಪೊಲೀಸ್ ವಾಹನದಲ್ಲೇ ಅಸ್ವಸ್ಥನಾದ ಆರೋಪಿ

ಉಡುಪಿ : ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಲಯದ ವಾರಂಟ್ ಆದೇಶದಂತೆ ಬಂಧಿಸಲು ಬಂದ ಸಂದರ್ಭದಲ್ಲಿ ಆರೋಪಿ ಕೀಟನಾಶಕ ಸೇವಿಸಿ ಅಸ್ವಸ್ಥನಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿಯಲ್ಲಿ ನಡೆದಿದೆ.

ಕರಾವಳಿ, ರಾಜ್ಯ

ಲೋನ್ ಆ್ಯಪ್ ನ ಮೋಸದಾಟ : ನಗ್ನ ಚಿತ್ರ ವೈರಲ್ ಮಾಡೋ ಬ್ಲ್ಯಾಕ್ ಮೇಲ್

ಮಂಗಳೂರು : ಆ್ಯಪ್ ಮೂಲಕ ಸಾಲ ಪಡೆದ ಯುವತಿಯಿಂದ ಹೆಚ್ಚಿನ ಹಣಕ್ಕೆ ಬೇಡಿಕೆ ಸಲ್ಲಿಸಿ ನಗ್ನ ಚಿತ್ರ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿರುವ ಬಗ್ಗೆ ಮಂಗಳೂರಿನ ಸೆನ್

ಕರಾವಳಿ, ರಾಷ್ಟ್ರೀಯ

ಇಸ್ರೋಗೆ ಭದ್ರ ಬುನಾದಿ ಹಾಕಿಕೊಟ್ಟ ಉಡುಪಿಯ ಭೌತ ವಿಜ್ಞಾನಿ

ಉಡುಪಿ: ಭಾರತ ಇಂದು ಬಾಹ್ಯಾ ಕಾಶದಲ್ಲಿ ಜಗತ್ತಿನ ಗಮನ ಸೆಳೆಯುವ ಸಾಧನೆ ಮಾಡಿದೆ. ಚಂದ್ರಯಾನ 3 ಮೂಲಕ ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡಿಂಗ್‌ ಮಾಡಿದೆ. ಇಸ್ರೋ

ಕರಾವಳಿ

ಉಡುಪಿ ಧರ್ಮಪ್ರಾಂತ್ಯದ ನಿವೃತ್ತ ವಿಕಾರ್ ಜನರಲ್ ಮೊನ್ಸಿಂಜರ್ ಬ್ಯಾಪ್ಟಿಸ್ಟ್ ಮಿನೇಜಸ್ ನಿಧನ

ಉಡುಪಿ : ಧರ್ಮಪ್ರಾಂತ್ಯದ ನಿವೃತ್ತ ವಿಕಾರ್ ಜನರಲ್ ಮೊನ್ಸಿಂಜರ್ ಬ್ಯಾಪ್ಟಿಸ್ಟ್ ಮಿನೇಜಸ್ ಅವರು ಆಗಸ್ಟ್ 23 ಬುಧವಾರದಂದು ನಿಧನರಾಗಿದ್ದಾರೆ. ಬ್ಯಾಪ್ಟಿಸ್ಟ್ ಮೆನೆಜಸ್ ಅವರು ದಿವಂಗತ ಲೂಯಿಸ್ ಮೆನೆಜಸ್

ಕರಾವಳಿ, ರಾಜ್ಯ

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ : ಉಡುಪಿಯಲ್ಲಿ ಮಹಿಳೆಯ ಬಂಧನ..!!

ವಿಜಯನಗರ: ಮದುವೆಯಾಗುವುದಾಗಿ ಹಲವಾರು ಯುವಕರನ್ನು ನಂಬಿಸಿ ಅವರಿಂದಲೇ ಹಣ ಪಡೆದು ವಂಚಿಸಿರುವ ಮಹಿಳೆಯನ್ನು ಹೊಸಕೋಟೆ ಪೊಲೀಸರು ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ವಾಸವಿದ್ದ ತಬಸ್ಸುಮ್

ಕರಾವಳಿ, ರಾಜ್ಯ

2047ರ ವೇಳೆಗೆ ಭಾರತ ಸೂಪರ್ ಪವರ್ ರಾಷ್ಟ್ರ- ಸಚಿವೆ ಶೋಭಾ ಕರಂದ್ಲಾಜೆ

ಉಡುಪಿ : 2047ರ ವೇಳೆಗೆ ಭಾರತ ಎಲ್ಲಾ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರಬೇಕು ಎಂಬುದು ಪ್ರದಾನಿ ನರೇಂದ್ರ ಮೋದಿಯವರ ಸಂಕಲ್ಪವಾಗಿದ್ದು ಇದಕ್ಕೆ ವಿದ್ಯಾರ್ಥಿಗಳ, ಯುವಜನತೆಯ ಪರಿಶ್ರಮ, ಕೊಡುಗೆ ಅಪಾರ ಎಂದು

ಕರಾವಳಿ

ಶಿರ್ವ ಗ್ರಾ.ಪಂ. ಅಧ್ಯಕ್ಷರಾಗಿ ಸವಿತ, ಉಪಾಧ್ಯಕ್ಷರಾಗಿ ವಿಲ್ಸನ್ ರೊಡ್ರಿಗಸ್ ಆಯ್ಕೆ

ಉಡುಪಿ : ಶಿರ್ವ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಸವಿತ ಹಾಗೂ ಉಪಾಧ್ಯಕ್ಷರಾಗಿ ವಿಲ್ಸನ್ ರೊಡ್ರಿಗಸ್ ಆಯ್ಕೆಯಾಗಿದ್ದಾರೆ. 34 ಸದಸ್ಯ ಬಲ‌ ಹೊಂದಿರುವ ಶಿರ್ವ ಪಂಚಾಯತ್

ಕರಾವಳಿ

ಮಹಿಳಾ ದೌರ್ಜನ್ಯ ವಿರೋಧಿಸಿ ‘ಕಪ್ಪು ಉಡುಪಿನಲ್ಲಿ ಮಹಿಳೆಯರು’ ವಿಶಿಷ್ಟ ಪ್ರತಿಭಟನೆ

ಉಡುಪಿ : ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ವತಿಯಿಂದ ‘ಕಪ್ಪು ಉಡುಪಿನಲ್ಲಿ ಮಹಿಳೆಯರು’ ಎಂಬ ವಿಶಿಷ್ಟವಾದ ಮೌನ ಪ್ರತಿಭಟನೆಯನ್ನು ಮದರ್ ಆಫ್ ಸಾರೋಸ್ ಚರ್ಚ್

ಕರಾವಳಿ, ರಾಜ್ಯ

ಕರಾವಳಿಯ ಮೂಲಕ ಯಾವುದೇ ಮಾನವ ಕಳ್ಳ ಸಾಗಾಣಿಕೆ ನಡೆದಿಲ್ಲ; ಕರಾವಳಿ ಕಾವಲು ಪಡೆಯ ಪೊಲೀಸ್ ಅಧೀಕ್ಷಕ ಅಬ್ದುಲ್ ಅಹದ್

ಉಡುಪಿ : ಮೀನುಗಾರರ ಉತ್ತಮ ಸಹಕಾರದಿಂದ ಸಮುದ್ರ ಮಧ್ಯೆ ಉಂಟಾಗಿರುವ ಅನೇಕ ಸಮಸ್ಯೆಯನ್ನು ನಿವಾರಿಸಲು ಸಾಧ್ಯವಾಗಿದೆ ಎಂದು ಕರಾವಳಿ ಕಾವಲು ಪಡೆಯ ಪೊಲೀಸ್ ಅಧೀಕ್ಷಕ ಅಬ್ದುಲ್ ಅಹದ್

You cannot copy content from Baravanige News

Scroll to Top