ಉಡುಪಿ : ಡಿಸಿ, ಕೋರ್ಟ್ ಆದೇಶವಿದ್ದರೂ ಬಡ ಕುಟುಂಬಕ್ಕೆ ವಿದ್ಯುತ್ ಸಂಪರ್ಕ ನೀಡಲು ನಿರ್ಲಕ್ಷ್ಯ ತೋರಿದ ಮೆಸ್ಕಾಂ
ಉಡುಪಿ : ಆರ್ಥಿಕವಾಗಿ ತೀರಾ ಹಿಂದುಳಿದವರಿಗಾಗಿ ಕರ್ನಾಟಕ ಸರಕಾರ ರೂಪಿಸಿರುವ ‘ಬೆಳಕು’ ಯೋಜನೆಯಡಿ ಗುರುತಿಸಲ್ಪಟ್ಟು ಮನೆಯ ವಯರಿಂಗ್ ಮಾಡಿಸಿ ನಾಲ್ಕು ವರ್ಷ ಕಳೆದರೂ ಮೆಸ್ಕಾಂ ಅಧಿಕಾರಿಗಳು ಫಲಾನುಭವಿ […]