ರಾಜ್ಯ ರಾಜಧಾನಿಯಲ್ಲಿ ನಡೆಯಲಿದೆ ಜೋಡುಕರೆ ‘ಕಂಬಳ’ : ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಸ್ಥಳ ಪರಿಶೀಲನೆ..!!!
ಬೆಂಗಳೂರು : ಕರಾವಳಿಯ ಪ್ರಸಿದ್ದ ಜಾನಪದ ಕ್ರೀಡೆ ಕಂಬಳ ಕಂಪು ರಾಜಧಾನಿ ಬೆಂಗಳೂರಿಗೂ ಪಸರಿಸಲಿದೆ. ಬೆಂಗಳೂರು ಅರಮನೆ ಮೈದಾನದಲ್ಲಿ ಕಂಬಳ ಆಯೋಜಿಸುವ ಚಿಂತನೆ ನಡೆದಿದ್ದು, ಇದಕ್ಕೆ ಪೂರಕ […]