ಉಡುಪಿ ಸರ್ಕಾರಿ ಹಾಸ್ಟೆಲ್ಗೆ ಸಿಎಂ ದಿಢೀರ್ ಭೇಟಿ : ಸಿದ್ದರಾಮಯ್ಯ ಮುಂದೆ ಮಹತ್ವದ ಬೇಡಿಕೆಯಿಟ್ಟ ವಿದ್ಯಾರ್ಥಿನಿಯರು
ಉಡುಪಿ : ಜಿಲ್ಲೆಯಲ್ಲಾದ ಮಳೆ ಹಾನಿ ಪ್ರದೇಶಗಳಿಗೆ ಇಂದು(ಆ.1) ಸಿಎಂ ಸಿದ್ದರಾಮಯ್ಯ ನವರು ಭೇಟಿ ನೀಡಲು ಆಗಮಿಸಿದ್ದಾರೆ. ಈ ವೇಳೆ ಉಡುಪಿ ಜಿಲ್ಲೆಯ ಬನ್ನಂಜೆಯಲ್ಲಿರುವ ಸರ್ಕಾರಿ ಹಾಸ್ಟೆಲ್ಗೆ […]