ಕರಾವಳಿ

ಉಡುಪಿ : ಮಳೆ ಅಬ್ಬರ ತಗ್ಗು ಪ್ರದೇಶಗಳು ಜಲಾವೃತ : ಜನರ ಸ್ಥಳಾಂತರ

ಉಡುಪಿ : ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದಿದ್ದು, ಮಳೆಯ ತೀವೃತೆಗೆ ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ನೆರೆಯಲ್ಲಿ ಸಿಲುಕಿದ ಜನರ ರಕ್ಷಣೆ ಕಾರ್ಯ ನಡೆಸಲಾಗುತ್ತಿದೆ. […]

ಕರಾವಳಿ

ಮಳೆಗೆ ಉಡುಪಿಯಲ್ಲಿ ಮೊದಲ ಬಲಿ, ಸ್ಕೂಟರ್ ನಲ್ಲಿ ತೆರಳುತ್ತಿದ್ದ ವ್ಯಕ್ತಿ ಕೆರೆಗೆ ಬಿದ್ದು ಸಾವು

ಕೋಟ : ಭಾರೀ ಮಳೆಯಿಂದಾಗಿ ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕೆರೆಗೆ ಬಿದ್ದ ಪರಿಣಾಮ ಸವಾರ ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ತೆಕ್ಕಟ್ಟೆ ಸಮೀಪದ ಮಲ್ಯಾಡಿ

ಕರಾವಳಿ

ಮೂಡುಬೆಳ್ಳೆ : ಚರಂಡಿ ಇಲ್ಲದೆ ಮನೆಗಳಿಗೆ ನುಗ್ಗಿದ ಮಳೆ ನೀರು

ಶಿರ್ವ : ಉಡುಪಿ ಮೂಡುಬೆಳ್ಳೆ ಸುಬ್ರಮಣ್ಯ ರಾಜ್ಯ ಹೆದ್ದಾರಿಯ ಕಾಮಗಾರಿ ನಡೆದಿದ್ದು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆ ಬದಿಯ ಮನೆಗಳಿಗೆ ನುಗ್ಗಿ ಆವಾಂತರ

ಕರಾವಳಿ

ಉಡುಪಿ : ಸ್ವರ್ಣ ನದಿಗೆ ಅಡ್ಡವಾಗಿ ನಿರ್ಮಿಸಿರುವ ಬಜೆ ಡ್ಯಾಮ್ ನಲ್ಲಿ ನೀರು ಭರ್ತಿ : ಮಿಗತೆ ನೀರು ಹೊರಕ್ಕೆ

ಉಡುಪಿ ಜಿಲ್ಲೆಯಲ್ಲಿ ಕಳೆದರೆಡು ದಿನಗಳಿಂದ ಮಳೆ ಸುರಿಯುತ್ತಾ ಇದ್ದು, ಇಂದು ಕೂಡ ಮಳೆ ಮತ್ತೆ ಮುಂದುವರಿದಿದೆ. ಜಿಲ್ಲೆಯ ಸ್ವರ್ಣಾ ನದಿ ತುಂಬಿ ಹರಿಯುತ್ತಿರುವ ದೃಶ್ಯ ಕಂಡು ಬಂದಿದೆ.

ಕರಾವಳಿ

ಪಡುಬಿದ್ರಿ ಕಾಡಿಪಟ್ಟ ಪ್ರದೇಶದಲ್ಲಿ ತೀವ್ರಗೊಂಡ ಕಡಲ್ಕೊರೆತ..!

ಪಡುಬಿದ್ರಿ: ಕರಾವಳಿಯಲ್ಲಿ ಸುರಿದ ಬಿರುಸಿನ ಮಳೆ, ಗಾಳಿಗೆ ಪಡುಬಿದ್ರಿ ಕಾಡಿಪಟ್ಟ ಪ್ರದೇಶದಲ್ಲಿ ಜು.3ರಂದು ಕಡಲ್ಕೊರೆತ ಉಂಟಾಗಿದೆ. ಕಡಲ ತಡಿಯ ಉಸುಕಿನಲ್ಲಿ ಉಂಟಾಗಿರುವ ಭಾರಿ ಗುಳಿಯ ಪರಿಣಾಮ ಪಡುಬಿದ್ರಿ

ಕರಾವಳಿ, ರಾಜ್ಯ

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಎಂಟ್ರಿ ಕೊಟ್ಟ ಒಡನಾಡಿ ಸಂಸ್ಥೆ : ನ್ಯಾಯಕ್ಕಾಗಿ ಹೋರಾಟ

ಮಂಗಳೂರು: ಕೋಟೆ ನಾಡು ಚಿತ್ರದುರ್ಗದ ಮುರುಘಾಶ್ರೀಗಳ ಪ್ರಕರಣ ಬಯಲು ಮಾಡಿದ್ದ ಮೈಸೂರಿನ ಒಡನಾಡಿ ಸೇವಾ ಸಂಸ್ಥೆ ಇದೀಗ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ

ಕರಾವಳಿ, ರಾಜ್ಯ

ಉಡುಪಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಮಣಿಪಾಲದ ರಸ್ತೆ ಬದಿಯಲ್ಲಿ ಗುಡ್ಡ ಕುಸಿತ

ಉಡುಪಿ : ಜಿಲ್ಲೆಯಾದ್ಯಂತ ಸೋಮವಾರದಿಂದ ವ್ಯಾಪಕವಾಗಿ ಭಾರೀ ಮಳೆ ಸುರಿತಾ ಇದ್ದು, ಈ ನಿಟ್ಟಿನಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮಳೆಯಿಂದಾಗಿ ಜಿಲ್ಲೆಯ ಮಣಿಪಾಲದಲ್ಲಿ

ಕರಾವಳಿ

ಶಿರ್ವ : ಮಣ್ಣು ಕುಸಿದು ಬಾವಿಗೆ ಬಿದ್ದು ಮಹಿಳೆ ಸಾವು

ಶಿರ್ವ: ವಿಪರೀತ ಮಳೆ ಬರುತ್ತಿದ್ದ ಸಂದರ್ಭ ಮನೆಯ ಬಳಿಯ ಆವರಣಗೋಡೆ ಇಲ್ಲದ ಬಾವಿಯ ಮಣ್ಣು ಕುಸಿದು ಬಾವಿಗೆ ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ಶಿರ್ವ ಠಾಣಾ ವ್ಯಾಪ್ತಿಯ

ಕರಾವಳಿ

ಮೂಡುಬಿದಿರೆಯಲ್ಲಿ ಯುವಕ ಆತ್ಮಹತ್ಯೆ,,!

ಮೂಡುಬಿದಿರೆ : ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸುಮಂತ್ (21) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ನಿನ್ನೆ ರಾತ್ರಿ ಮೂಡುಬಿದ್ರೆಯ ಮನೆಯಲ್ಲಿ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸುಮಂತ್ ಮೂಡುಬಿದಿರೆ ಶ್ರೀ

ಕರಾವಳಿ

ಕಾರ್ಕಳ ಬಜಗೋಳಿಯಲ್ಲಿ ಗೃಹಿಣಿ ಆತ್ಮಹತ್ಯೆ..!

ಕಾರ್ಕಳ : ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಜಗೋಳಿ ಸಮೀಪ ಮುಟ್ರಾಲ್ ದೇವಸ್ಥಾನದ ಬಳಿ ಜು.3 ರ ರಾತ್ರಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಪ್ರವೀಣ್‌ ಭಂಡಾರಿ ಎಂಬವರ

ಕರಾವಳಿ

ಕೊಲ್ಲೂರಿನಲ್ಲಿ ಮಹಿಳೆಯ ಪರ್ಸ್ ನಿಂದ ಚಿನ್ನಾಭರಣ ಎಗರಿಸಿದ್ದ ಆರೋಪಿ ಅರೆಸ್ಟ್

ಕುಂದಾಪುರ : ಕೊಲ್ಲೂರು ದೇವಿಯ ದರ್ಶನಕ್ಕೆ ಜೂನ್ 4ರಂದು ಬಂದಿದ್ದ ಮಹಿಳೆಯ ಪರ್ಸ್ ನಿಂದ ಕಳುವಾಗಿದ್ದ ಹದಿಮೂರೂವರೆ ಪವನ್ ಚಿನ್ನಾಭರಣ ಕಳವಿಗೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕರಾವಳಿ, ರಾಜ್ಯ

ಬಂಡೆಗಳ ನಡುವೆ ಸಿಕ್ಕಿಬಿದ್ದ ಜಲಪಾತದಿಂದ ಹಾರಿದ ಯುವಕ : ವೀಡಿಯೋಗಾಗಿ ಜೀವ ಕಳೆದುಕೊಂಡ ಮಂಗಳೂರಿನ ಹುಡುಗ

ಸುರತ್ಕಲ್ : ತಿರುಪತಿ ಸಮೀಪದ ಜಲಪಾತವೊಂದಕ್ಕೆ ಪ್ರವಾಸಿಗನಾಗಿ ತೆರಳಿದ್ದ ಮಂಗಳೂರಿನ ಯುವಕ ಜಲಪಾತದಲ್ಲಿ ಮುಳುಗಿ ಸಾವನ್ನಪ್ಪಿದ್ದ ಘಟನೆ ನಡೆದಿದೆ. ಸುರತ್ಕಲ್ ಸಮೀಪದ ಹೊನ್ನಕಟ್ಟೆಯ ನಿವಾಸಿ ಸುಮಂತ್ ಅಮೀನ್

You cannot copy content from Baravanige News

Scroll to Top