ಕರಾವಳಿ

ಶಿರ್ವ: ಯುವತಿ ನಾಪತ್ತೆ

ಶಿರ್ವ: ಮುಂಬಯಿಯಲ್ಲಿ ವಿದ್ಯಾಭ್ಯಾಸ ಮುಗಿಸಿ ಕಳೆದ ಒಂದು ವರ್ಷದಿಂದ ತನ್ನ ಚಿಕ್ಕಮ್ಮನ ಮನೆ ಶಿರ್ವ ಮುಖ್ಯರಸ್ತೆ ಬಳಿಯ ಕುಡ್ತಮಜಲು ಎಂಬಲ್ಲಿ ವಾಸವಾಗಿದ್ದ ಶ್ರದ್ಧಾ (21) ಜೂ. 13 […]

ಕರಾವಳಿ

ಕರಾವಳಿಯಲ್ಲಿ ಬಿಪರ್‌ಜಾಯ್‌ ಅಬ್ಬರ – ತೀರಕ್ಕೆ ಅಪ್ಪಳಿಸುತ್ತಿದೆ ರಕ್ಕಸ ಅಲೆಗಳು, ಆತಂಕದಲ್ಲಿ ನಿವಾಸಿಗಳು

ಮಂಗಳೂರು: ರಾಜ್ಯದಲ್ಲಿ ಇನ್ನೂ ಮಳೆ ಬಿರುಸು ಪಡೆದಿಲ್ಲ. ಆದರೆ ಕರಾವಳಿಯಲ್ಲಿ ಬಿಪರ್‌ಜಾಯ್‌ ಚಂಡಮಾರುತದ ಅಬ್ಬರಕ್ಕೆ ಕಡಲ್ಕೊರೆತ ತೀವ್ರಗೊಂಡಿದೆ. ಮಳೆ ಬರುವುದಕ್ಕೆ ಮೊದಲೇ ಚಂಡಮಾರುತ ಕಾಣಿಸಿದ್ದರಿಂದ ಕಡಲು ಅಬ್ಬರಿಸತೊಡಗಿದ್ದು,

ಕರಾವಳಿ, ರಾಜ್ಯ

ಮಂಗಳೂರಿನಲ್ಲಿ ಟಿಪ್ಪರ್-ಸ್ಕೂಟರ್ ನಡುವೆ ಡಿಕ್ಕಿ : ಇಚ್ಲಂಪಾಡಿಯ ಯುವಕ ಮೃತ್ಯು..!!

ಮಂಗಳೂರು : ಪಂಪ್ವೆಲ್ ನಲ್ಲಿ ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಇಚ್ಲಂಪಾಡಿಯ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಇಚ್ಲಂಪಾಡಿ ಇಲ್ಲುಂಗಲ್ ನಿವಾಸಿ

ಕರಾವಳಿ, ರಾಜ್ಯ

ಮಂಗಳೂರು : ಪೊಲೀಸ್ ಠಾಣೆ ಪಕ್ಕದಲ್ಲೇ ಮೊದಲ ರಾತ್ರಿಯ ಸಂಭ್ರಮದ ಬ್ಯಾನರ್..!!!

ಮಂಗಳೂರು : ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಬ್ಯಾನರ್ ಗಳ ಕಾಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರಾಜಕೀಯ ಬ್ಯಾನರ್ ಗಳ ನಡುವೆ ಇದೀಗ ಯುವಕನೊಬ್ಬನ ಫಸ್ಟ್ ನೈಟ್

ಕರಾವಳಿ, ರಾಜ್ಯ

ಕಾಪು : ಬಿಪರ್‌ಜಾಯ್ ಚಂಡಮಾರುತ ಅಬ್ಬರ ; ಎಚ್ಚರಿಕೆ ಫಲಕ..!!

ಕಾಪು: ಬಿಪರ್‌ಜಾಯ್ ಚಂಡ ಮಾರುತದ ಅಬ್ಬರದಿಂದಾಗಿ ಕಾಪುವಿನಲ್ಲೂ ಕಡಲು ಪ್ರಕ್ಷ್ಯಬ್ಧಗೊಂಡಿದೆ. ಕಾಪು ಬೀಚ್, ಲೈಟ್ ಹೌಸ್ ಸುತ್ತಮುತ್ತ, ಉಚ್ಚಿಲ, ಮೂಳೂರು, ಪೊಲಿಪು, ಉಳಿಯಾರಗೋಳಿ ಯಾರ್ಡ್ ಬೀಚ್ ಮತ್ತು

ಕರಾವಳಿ, ರಾಜ್ಯ

ಮಹಿಳೆಯರಿಗೆ ಉಚಿತ ಪ್ರಯಾಣ ದ.ಕ, ಉಡುಪಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ತುಂಬಿದ ಮಹಿಳಾ ಪ್ರಯಾಣಿಕರು

ಮಂಗಳೂರು/ ಉಡುಪಿ : ಮಹಿಳೆಯರಿಗಾಗಿ ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣಕ್ಕೆ ಭಾನುವಾರ ಚಾಲನೆ ನೀಡಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್‌

ಕರಾವಳಿ, ರಾಜ್ಯ, ರಾಷ್ಟ್ರೀಯ

ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟದ ಆರೋಪಿಗೆ ಸಿಮ್ ನೀಡಿದಾತ ಒಡಿಶಾದಲ್ಲಿ ಅರೆಸ್ಟ್..!!!

ಮಂಗಳೂರಿನಲ್ಲಿ ಕಳೆದ ವರ್ಷ ಆಟೋ ರಿಕ್ಷಾದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿಗೆ ಮೊಬೈಲ್ ಸಿಮ್ ಪೂರೈಕೆ ಮಾಡಿದ್ದ ವ್ಯಕ್ತಿಯನ್ನು ಒಡಿಶಾ ವಿಶೇಷ ಕಾರ್ಯಪಡೆ ಬಂಧಿಸಿದೆ.

ಕರಾವಳಿ, ರಾಜ್ಯ

ಅವೈಜ್ಞಾನಿಕ ಲೇಔಟ್ ನಿರ್ಮಾಣಕ್ಕೆ ಬೃಹತ್ ಬೆಟ್ಟವೇ ಬಲಿ : ಮಡಿಕೇರಿಯಲ್ಲಿ ಭೂ ಕುಸಿತದ ಆತಂಕ

ಮಡಿಕೇರಿ: ಅವೈಜ್ಞಾನಿಕ ಲೇಔಟ್ ನಿರ್ಮಾಣಕ್ಕೆ ಬೃಹದಾಕಾರದ ಬೆಟ್ಟವನ್ನೇ ನೆಲಸಮ ಮಾಡಲಾಗಿದ್ದು, ಪರಿಣಾಮ ಮಡಿಕೇರಿಯಲ್ಲಿ ಮತ್ತೆ ಭೂಕುಸಿತದ ಆತಂಕ ಮನೆ ಮಾಡಿದೆ. ಮಡಿಕೇರಿ ಹೊರ ವಲಯದ ಕರ್ಣಂಗೇರಿ ಗ್ರಾಮದ

ಕರಾವಳಿ, ರಾಜ್ಯ

ಮುರುಡೇಶ್ವರ : ಪ್ರವಾಸಕ್ಕೆ ಬಂದಿದ್ದ ಓರ್ವ ಸಮುದ್ರಪಾಲು, ಇಬ್ಬರ ರಕ್ಷಣೆ

ಭಟ್ಕಳ : ಮುರುಡೇಶ್ವರಕ್ಕೆ ಪ್ರವಾಸ ಬಂದಿದ್ದ ತಂಡವೊಂದು ಕಡಲಿನಲ್ಲಿ ಇಳಿದ ಸಂದರ್ಭ ಓರ್ವ ನೀರು ಪಾಲಾಗಿದ್ದರೆ ಮತ್ತಿಬ್ಬರನ್ನು ಜೀವರಕ್ಷಕ ಸಿಬ್ಬಂದಿ ರಕ್ಷಿಸಿರುವ ಘಟನೆ ನಡೆದಿದೆ. ಸಂತೋಷ ಹುಲಿಗುಂಡೆ

ಕರಾವಳಿ, ರಾಜ್ಯ

ಉಡುಪಿ, ದ.ಕ.: ಅಗತ್ಯವಿದ್ದಲ್ಲಿ ಅನುದಾನ- ಸಿಎಂ

ಉಡುಪಿ/ ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ನಗರ ಮತ್ತು ಗ್ರಾಮೀಣ ಜನತೆಗೆ ಕುಡಿಯುವ ನೀರಿಗೆ ಯಾವುದೇ ಕೊರತೆಯಾಗದಂತೆ ಕ್ರಮ ತೆಗೆದುಕೊಳ್ಳಬೇಕು. ಅಗತ್ಯವಿದ್ದಲ್ಲಿ ಟ್ಯಾಂಕರ್‌ ನೀರು ಸರಬರಾಜು

ಕರಾವಳಿ

ಕಾಪು: ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಜೀರ್ಣೋದ್ಧಾರ ; ತಾತ್ಕಾಲಿಕ ಗುಡಿಯಲ್ಲಿ ಮಾರಿಯಮ್ಮ ದೇವಿ, ಉಚ್ಚಂಗಿ ದೇವಿ ಸಾನಿಧ್ಯ ಪ್ರತಿಷ್ಠೆ

ಕಾಪು: ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನಡೆಯುತ್ತಿರುವ ಸುಮಾರು 35 ಕೋಟಿ ರೂ. ವೆಚ್ಚದ ಪ್ರಥಮ ಹಂತದ ಜೀರ್ಣೋದ್ಧಾರ ಯೋಜನೆಗಳಿಗೆ ಪೂರಕವಾಗಿ ದೇಗುಲದ ಪಕ್ಕದಲ್ಲಿ ನಿರ್ಮಿಸಲಾದ ತಾತ್ಕಾಲಿಕ

ಕರಾವಳಿ, ರಾಜ್ಯ

ಉಡುಪಿ : ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ಮಾಡಿದ ಮೂವರು ಶಾಸಕರು

ಉಡುಪಿ: ಜಿಲ್ಲಾ ಪ್ರವಾಸದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಜಿಲ್ಲೆಯ ಮೂವರು ಶಾಸಕರು ಉಡುಪಿಯ ಸರಕಾರಿ

You cannot copy content from Baravanige News

Scroll to Top