ಬಿಪರ್ಜೋಯ್ ಚಂಡಮಾರುತ ಎಫೆಕ್ಟ್ : ಅಲೆಯ ಅಬ್ಬರಕ್ಕೆ ಯುವತಿಯರು ತಬ್ಬಿಬ್ಬು..!!!
ಮಂಗಳೂರು: ರಾಜ್ಯದ ಕರಾವಳಿಯಲ್ಲಿ ಬಿಪರ್ಜೋಯ್ ಚಂಡಮಾರುತದ ಪರಿಣಾಮ ಕಡಲ ತೀರದಲ್ಲಿ ಅಲೆಗಳ ಅಬ್ಬರ ಹೆಚ್ಚಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗ್ಗೆಯಿಂದಲೇ ಮಳೆಯಾಗಿದ್ದು, ಪ್ರಕ್ಷುಬ್ಧಗೊಂಡಿದೆ. ರಕ್ಕಸ ಗಾತ್ರದ ಅಲೆಗಳು […]