ಕರಾವಳಿ

ಕಟಪಾಡಿ ಪೇಟೆಯಲ್ಲಿ ಸೊರಕೆ ಬಹಿರಂಗ ಪ್ರಚಾರ ಸಮಾರೋಪ

ಕಟಪಾಡಿ : ಕಾಪು ಕ್ಷೇತ್ರದಲ್ಲಿ ಕಾರ್ಯಕರ್ತರ ಉತ್ಸಾಹದಿಂದ ವಿದ್ಯುತ್‌ ಸಂಚಾರವಾಗಿದೆ. ಕಾರ್ಯಕರ್ತರಲ್ಲಿ ಹೊಸ ಹುರುಪು ಮೂಡಿದ್ದು ಪಕ್ಷಕ್ಕೆ ಹೊಸ ಶಕ್ತಿ ತುಂಬಿದಂತಾಗಿದೆ. ಈ ಉತ್ಸಾಹವನ್ನು ಮೇ 10ರ […]

ಕರಾವಳಿ, ರಾಷ್ಟ್ರೀಯ

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಹಾಗೆಯೇ ಉಡುಪಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳು ಚುನಾವಣೆಯಲ್ಲಿ ಜಯಗಳಿಸಲು ಅಯ್ಯಪ್ಪ ಸ್ವಾಮಿಗೆ ವಿಶೇಷ ಹರಕೆ ಹೊತ್ತ ‘ಅಭಿಮಾನಿ’

ಅಭಿಮಾನ ಎಂದರೆ ಕೇವಲ ಬಾಯಿ ಮಾತಿನಲ್ಲಿ ಮಾತ್ರವಲ್ಲ.., ಕೆಲವರು ಅದನ್ನು ತಮ್ಮ ಜೀವನ ಒಂದು ಭಾಗವೆಂದು ಭಾವಿಸುತ್ತಾರೆ. ಹಾಗೆಯೇ ಉಡುಪಿಯಲ್ಲಿಯೊಬ್ಬರು ತಮ್ಮ ಅಭಿಮಾನವನ್ನು ವಿಶೇಷ ರೀತಿಯಲ್ಲಿ ತೋರ್ಪಡಿಸಿದ್ದಾರೆ.

ಕರಾವಳಿ, ರಾಜ್ಯ

‘ನಾನು ಕಾಪು ಕ್ಷೇತ್ರದ ಮಣ್ಣಿನ ಮಗ; ಕ್ಷೇತ್ರದ ಜನತೆಯ ಸೇವೆಯೇ ನನ್ನ ಗುರಿ’ -ಗುರ್ಮೆ ಸುರೇಶ್ ಶೆಟ್ಟಿ

ಕಾಪು : ಕಾಪು ಕ್ಷೇತ್ರ ನನ್ನ ಹುಟ್ಟೂರು. ನನ್ನ ಊರು ಮತ್ತು ನನ್ನ ಜನತೆಯ ಕಲ್ಯಾಣಕ್ಕಾಗಿ ನಿರಂತರವಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದೇನೆ. ಸಮಾಜ ಸೇವೆಯ ಮೂಲಕವಾಗಿ ಬೆಳೆದು

ಕರಾವಳಿ

‘ಸರಕಾರಿ ಜಾಗದಲ್ಲಿ ಮನೆಕಟ್ಟಿರುವ ಬಡವರ ಮನೆ ಬಾಗಿಲಿಗೆ ಹಕ್ಕು ಪತ್ರ’ – ವಿನಯ್ ಕುಮಾರ್ ಸೊರಕೆ

ಪೆರ್ಡೂರು: ಕಾಂಗ್ರೆಸ್‌ ಬಡವರ ಪಕ್ಷವಾಗಿದ್ದು ಹಿಂದಿನಿಂದಲೂ ಬಡವರಿಗೆ ಮನೆ, ಹಕ್ಕುಪತ್ರಗಳನ್ನು ನೀಡುವ ಕೆಲಸ ಮಾಡಿಕೊಂಡು ಬಂದಿದೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಗೆಲ್ಲಿಸಿದರೆ ಸರಕಾರಿ ಜಾಗದಲ್ಲಿ

ಕರಾವಳಿ

ಬೆಳ್ಳೆ: ಕೆರೆಯಲ್ಲಿ ಹೆಣ್ಣು ಮಗುವಿನ ಮೃತದೇಹ ಪತ್ತೆ..!!!

ಶಿರ್ವ: ಬೆಳ್ಳೆ ಗ್ರಾ.ಪಂ. ವ್ಯಾಪ್ತಿಯ ತಿರ್ಲಪಲ್ಕೆ ಸರಕಾರಿ ಕೆರೆಯಲ್ಲಿ ಮೇ.6 ರಂದು ಬೆಳಗ್ಗೆ ಹೆಣ್ಣು ಮಗುವಿನ ಮೃತದೇಹವೊಂದು ಪತ್ತೆಯಾಗಿದೆ. ಬೆಳ್ಳೆ ಗ್ರಾ.ಪಂ. ಒಂದನೇ ವಾರ್ಡಿನ ಸದಸ್ಯ ಅಶೋಕ್‌

ಕರಾವಳಿ

ಕಾಪು: ಬೋಟ್‌ನಿಂದ ಬಿದ್ದು ಮೀನುಗಾರ ಮೃತ್ಯು..!!!

ಕಾಪು : ಮೀನುಗಾರಿಕಾ ಬೋಟ್‌ನ ಹಿಂಬದಿಯಲ್ಲಿ ನಿಂತು ಮೂತ್ರ ಮಾಡುತ್ತಿದ್ದ ಮೀನುಗಾರರೊಬ್ಬರು ಆಯ ತಪ್ಪಿ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತ ಮೀನುಗಾರನನ್ನು ತಮಿಳುನಾಡು ರಾಮೇಶ್ವರ

ಕರಾವಳಿ

ಶಿರ್ವ: ದರೋಡೆ ನಡೆಸಲು ಹೊಂಚು : 6 ಮಂದಿ ಅರೆಸ್ಟ್..!!

ಶಿರ್ವ: ಕುರ್ಕಾಲು ಗ್ರಾಮದ ಕುಂಜಾರುಗಿರಿ ದೇವಸ್ಥಾನದ ದ್ವಾರದ ಬಳಿ ದರೋಡೆಗೆ ಹೊಂಚು ಹಾಕುತ್ತಿದ್ದ 6 ಮಂದಿಯನ್ನು ಶಿರ್ವ ಪೊಲೀಸ್‌ ಠಾಣಾಧಿಕಾರಿ ರಾಘವೇಂದ್ರ ಸಿ.ನೇತೃತ್ವದ ತಂಡ ವಶಕ್ಕೆ ಪಡೆದಿರುವ

ಕರಾವಳಿ, ರಾಜ್ಯ

ಮಾಜಿ‌ ಸಚಿವ ಕೆ.ಅಭಯಚಂದ್ರ ಜೈನ್‌‌ಗೆ ಜೀವ ಬೆದರಿಕೆ

ಮೂಡುಬಿದಿರೆ: ಮಾಜಿ ಸಚಿವ ಕೆ.ಅಭಯಚಂದ್ರ ಅವರಿಗೆ ಭೂಗತ ಲೋಕದವರೆಂದು ಹೇಳಿಕೊಂಡ ವ್ಯಕ್ತಿಗಳು ಜೀವಬೆದರಿಕೆ ಯೊಡ್ಡಿರುವ ಬಗ್ಗೆ ಅಭಯಚಂದ್ರ ಅವರು ಮಾಧ್ಯಮದ ಮುಂದೆ ಹೇಳಿಕೊಂಡಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ

ಕರಾವಳಿ

ಕಾಪು ಕ್ಷೇತ್ರದಲ್ಲಿ ಕರ್ನಾಟಕದ ಮೊದಲ ಗೋ ರುದ್ರಭೂಮಿ – ಗುರ್ಮೆ ಸುರೇಶ್‌ ಶೆಟ್ಟಿ

ಕಾಪು : ಭಾರತೀಯ ಸಂಸ್ಕೃತಿಯಲ್ಲಿ ಗೋವುಗಳಿಗೆ ಉನ್ನತ ಮತ್ತು ಪೂಜ್ಯ ಸ್ಥಾನಮಾನವನ್ನು ಕಲ್ಪಿಸಲಾಗಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಜೀ ಅವರ ಪ್ರೇರಣೆಯಂತೆ ಗೋವುಗಳ ರಕ್ಷಣೆಗೆ

ಕರಾವಳಿ

ನಾನು ತಟಸ್ಥ, ಆದ್ರೆ ಪಕ್ಷ ವಿರೋಧಿ ಕೆಲಸ ಮಾಡಲ್ಲ – ಶಾಸಕ ಸುಕುಮಾರ ಶೆಟ್ಟಿ

ಉಡುಪಿ: ನನ್ನ ಮನಸ್ಸಿಗೆ ಆಗಿರುವ ನೋವು, ಆಘಾತ ಇನ್ನೂ ಕಡಿಮೆಯಾಗಿಲ್ಲ‌. ನಾನು ಈ ಕ್ಷಣದವರೆಗೆ ತಟಸ್ಥವಾಗಿದ್ದೇನೆ. ನಾಡಿದ್ದು ಹೋಗಿ ಬಿಜೆಪಿಗೆ ಮತ ಹಾಕುತ್ತೇನೆ ಎಂದು ಉಡುಪಿ ಜಿಲ್ಲೆಯ

ಕರಾವಳಿ

ಕಾರ್ಕಳದಲ್ಲಿಂದು ಯೋಗಿ ರೋಡ್‌ ಶೋ : ಬಿಗಿ ಪೊಲೀಸ್ ಬಂದೋಬಸ್ತ್..!!

ಕಾರ್ಕಳ: ನಾಥಪಂಥದ ಕ್ಷಾತ್ರ ತೇಜಸ್ಸಿನ ಯೋಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮೇ 6ರಂದು ಕಾರ್ಕಳಕ್ಕೆ ಆಗಮಿಸಿ ಬಿಜೆಪಿ ಅಭ್ಯರ್ಥಿ ವಿ.ಸುನಿಲ್‌ಕುಮಾರ್‌ ಅವರ ಪರ

ಕರಾವಳಿ

ಮತದಾನದಂದು ಅನುಮತಿ ಪಡೆಯದೆ ಸಂತೆ,ಜಾತ್ರೆ,ಉತ್ಸವ ನಡೆಸುವಂತಿಲ್ಲ- ಉಡುಪಿ ಜಿಲ್ಲಾಧಿಕಾರಿ ಆದೇಶ

ಉಡುಪಿ: ರಾಜ್ಯ ವಿಧಾನಸಭಾ ಚುನಾವಣೆಯು ಮೇ 10 ರಂದು ನಡೆಯುವ ಕಾರಣ ಆ ದಿನ ಪೂರ್ವ ಅನುಮತಿ ಪಡೆಯದೆ ಯಾವುದೇ ಸಂತೆ, ಜಾತ್ರೆ ಅಥವಾ ಉತ್ಸವಗಳನ್ನು ನಡೆಸಬಾರದು

You cannot copy content from Baravanige News

Scroll to Top