ನಿಯಮ ಉಲ್ಲಂಘಿಸುವ ಪ್ರಿಂಟಿಂಗ್ ಪ್ರೆಸ್ ಗಳ ವಿರುದ್ದ ಕಠಿಣ ಕ್ರಮ- ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
ಉಡುಪಿ (ಏಪ್ರಿಲ್ 6): ಪ್ರಸ್ತುತ ವಿಧಾನಸಭಾ ಸಾರ್ವತ್ರಿಕ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ಆಯೋಗ ಸೂಚಿಸಿರುವ ನಿಬಂಧನೆಗಳನ್ನು ಉಲ್ಲಂಘಿಸಿ, ಯಾವುದೇ ರೀತಿಯ ಅಪಪ್ರಚಾರ, ಸುಳ್ಳು ಮಾಹಿತಿ, […]