ಉಡುಪಿ ರೈಲು ನಿಲ್ದಾಣದಲ್ಲಿ ಕಳವು ಪ್ರಕರಣ : ಇಬ್ಬರು ಕಳ್ಳಿಯರನ್ನು ಬಂಧಿಸಿದ ಪೊಲೀಸರು..!!!
ಉಡುಪಿ(ಮಾ.16): ಇಲ್ಲಿನ ಇಂದ್ರಾಳಿ ರೈಲು ನಿಲ್ದಾಣದಲ್ಲಿ ನಡೆದ ಚಿನ್ನಾಭರಣ ಕಳ್ಳತನ ಪ್ರಕರಣವನ್ನು 8 ಗಂಟೆಗಳ ಒಳಗೆ ಭೇದಿಸಿರುವ ಪೊಲೀಸರು ಇಬ್ಬರು ಕಳ್ಳಿಯರನ್ನು ಚಿನ್ನಾಭರಣ ಸಹಿತ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. […]