‘ಮಾಹಿತಿ ಗೊತ್ತಿಲ್ಲದೇ ಸಾರ್ವಜನಿಕವಾಗಿ ಮಾತಾನಾಡೋದು ಯಾಕೆ’..!? ಕಾಂಗ್ರೆಸ್ ಮುಖಂಡ ಮಿಥುನ್ ರೈ ರನ್ನು ತರಾಟೆಗೆ ತೆಗೆದುಕೊಂಡ ನಟ ರಕ್ಷಿತ್ ಶೆಟ್ಟಿ
ಉಡುಪಿ ದೇಗುಲಕ್ಕೆ ಸಂಬಂಧಿಸಿದಂತೆ ಕರ್ನಾಟಕ ಕಾಂಗ್ರೆಸ್ ಪಕ್ಷದ ಮುಖಂಡ ಮಿಥುನ್ ರೈ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಉಡುಪಿ ದೇಗುಲಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಮರು ಎಂದು ಮಿಥುನ್ ರೈ […]