ಎಚ್3ಎನ್2 ವೈರಸ್ ಹಾವಳಿ: ಮುಂಜಾಗ್ರತ ಕ್ರಮಕ್ಕೆ ಆರೋಗ್ಯ ಇಲಾಖೆ ಸೂಚನೆ
ಎಲ್ಲೆಡೆ ಶೀತ, ಕೆಮ್ಮು, ಜ್ವರದ ಸಮಸ್ಯೆ ಹೆಚ್ಚಾಗಿ ವರದಿಯಾಗುತ್ತಿರುವುದರೊಂದಿಗೆ ಎಚ್3ಎನ್2 ವೈರಸ್ ಹಾವಳಿ ತೀವ್ರಗೊಳ್ಳುತ್ತಿರುವುದರಿಂದ ಸಾರ್ವಜನಿಕರು ಮುಂಜಾಗರೂಕತೆ ವಹಿಸಿಕೊಳ್ಳುವ ಅಗತ್ಯ ಎಂದು ಆರೋಗ್ಯ ಇಲಾಖೆ ಸೂಚಿಸಿದೆ. ಇದು […]












