ಕರಾವಳಿ

ಚರಂಡಿಗೆ ಬಿದ್ದ ಮಿನಿ ಬಸ್ : ಮಗುವಿಗೆ ಗಾಯ

ಹೆಬ್ರಿ : ಆಗುಂಬೆ ಘಾಟಿಯ ಒಂದನೇ ತಿರುವಿನಲ್ಲಿ ಮಿನಿ ಬಸ್ ಚರಂಡಿಗೆ ಪಲ್ಟಿಯಾದ ಪರಿಣಾಮ 7 ತಿಂಗಳ ಮಗುವೊಂದು ಗಾಯಗೊಂಡ ಘಟನೆ ಸಂಭವಿಸಿದೆ. ಚಾಲಕ ಗ್ರೆಗೊರಿ ಪಿಂಟೊ […]

ಕರಾವಳಿ

ಬಿಜೆಪಿ ಶಾಸಕನ ಮನೆಯಲ್ಲಿ 6 ಕೋ.ರೂ. ಪತ್ತೆ: ಹೈಕೋರ್ಟ್ ನಾ.ಮೂ. ನೇತೃತ್ವದಲ್ಲಿ ತನಿಖೆಗೆ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆಗ್ರಹ

ಉಡುಪಿ: ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮನೆಯಲ್ಲಿ ಆರು ಕೋಟಿ ರೂ. ಪತ್ತೆ ಪ್ರಕರಣವನ್ನು ಇನ್ನು ಒಂದು ವಾರದ ಒಳಗೆ ರಾಜ್ಯ ಹೈಕೋರ್ಟ್ ನ ಮುಖ್ಯ ನ್ಯಾಯಾಧೀಶರ ನೇತೃತ್ವದಲ್ಲಿ

ಕರಾವಳಿ

ನಿಟ್ಟೆ ಕಾಲೇಜಿನ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!!

ಕಾರ್ಕಳ : ನಿಟ್ಟೆ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.2 ರಂದು ಸಂಭವಿಸಿದೆ. ಸೀಮಾ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಬೈಂದೂರು

ಕರಾವಳಿ

ಕರಾವಳಿಯಲ್ಲಿ 36.9 ಡಿಗ್ರಿ ಸೆ. ಉಷ್ಣಾಂಶ : ದೇಶದಲ್ಲಿಯೇ ಅತ್ಯಧಿಕವಾಗಿದೆ ಕರಾವಳಿಯ ಬಿಸಿಲಬೇಗೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ಉಷ್ಣಾಂಶ ಏರಿಕೆ ಕಾಣುತ್ತಿದ್ದು, ದಾಖಲೆಯತ್ತ ಸಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಮಂಗಳೂರಿನಲ್ಲಿ ಗುರುವಾರ

ಕರಾವಳಿ

ತೆಲಂಗಾಣ ಮೂಲದ ಎಂಐಟಿ ವಿದ್ಯಾರ್ಥಿ ನಾಪತ್ತೆ

ಮಣಿಪಾಲ: ಹೆರ್ಗಾ ಗ್ರಾಮದ ಈಶ್ವರ ನಗರದ ನಿವಾಸಿ ಎಂ.ಐ.ಟಿಯ ತೆಲಂಗಾಣ ಮೂಲದ ವಿದ್ಯಾರ್ಥಿಯೊಬ್ಬರು ಮಾ.1 ರಿಂದ ನಾಪತ್ತೆಯಾಗಿರುವ ಬಗ್ಗೆ ಮಣಿಪಾಲ ಠಾಣೆಯಲ್ಲಿ ದೂರು ದಾಖಲಾಗಿದೆ. ತೆಲಂಗಾಣ ಇಬ್ರಾಹಿಮ್

ಕರಾವಳಿ

ಮಾ.5 ಸಾಂತೂರು ಕೊಡಂಗಲ ಶ್ರೀ ಬ್ರಹ್ಮ ಬೈದೇರುಗಳ ಗರಡಿ ‘ವಾರ್ಷಿಕ ನೇಮೋತ್ಸವ’

ಸಾಂತೂರು ಕೊಡಂಗಲ ಶ್ರೀ ಬ್ರಹ್ಮ ಬೈದೇರುಗಳ ಗರಡಿಯ ವಾರ್ಷಿಕ ನೇಮೋತ್ಸವವು ಮಾ.5 ರಂದು ನಡೆಯಲಿದೆ. ಮಾ.3 ರಂದು ರಾತ್ರಿ ಹಸಿರುವಾಣಿಯೊಂದಿಗೆ ಗರಡಿ ಪ್ರವೇಶ ಕಾರ್ಯಕ್ರಮ ನಡೆಯಲಿದೆ. ಮಾ.4

ಕರಾವಳಿ

ಜ್ಯುವೆಲ್ಲರಿಗೆ ನುಗ್ಗಿ ಸಿಬ್ಬಂದಿಯ ಹತ್ಯೆ ಪ್ರಕರಣ; ಕಾಸರಗೋಡಿನಲ್ಲಿ ಆರೋಪಿಯ ಬಂಧನ..!

ಮಂಗಳೂರು: ಹಂಪನ ಕಟ್ಟೆ ಜುವಲ್ಲರಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೋಜಿಕ್ಕೋಡ್ ಕೊಯಿಲಾಂಡಿಯ ಶಿಫಾಝ್ (33) ಬಂಧಿತ ಆರೋಪಿಯಾಗಿದ್ದಾನೆ.

ಕರಾವಳಿ

ಕಾಪು: ಸರಕಾರಿ ಅಧಿಕಾರಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ವಂಚನೆ; ದೂರು ದಾಖಲು

ಕಾಪು: ಸರಕಾರಿ ಅಧಿಕಾರಿಗೆ ಸುಳ್ಳು ಮಾಹಿತಿಯನ್ನು ನೀಡಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ವಂಚಿಸಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಬಗ್ಗೆ ಕಾಪುವಿನ ಪಡು

ಕರಾವಳಿ

ಹೈವೋಲ್ಟೇಜ್ ಲೈಟ್ ಬಳಸಿ ಮೀನುಗಾರಿಕೆ; ಅವೈಜ್ಞಾನಿಕ ಮೀನುಗಾರಿಕೆ ಬಂದ್ ಮಾಡುವಂತೆ ಮೀನುಗಾರರ ಪ್ರತಿಭಟನೆ

ಕಾರವಾರ: ಕರಾವಳಿ ಕಡಲತೀರದಲ್ಲಿ ಕಳೆದ ಆರು ತಿಂಗಳಿನಿಂದ ಎಗ್ಗಿಲ್ಲದೆ ಅವೈಜ್ಞಾನಿಕ ಫಿಶಿಂಗ್ ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿದೆ. ಕಡಲ ಜೀವಿಗಳ ಪ್ರಾಣಕ್ಕೆ ಕುತ್ತು ತರುವ ಈ ಮೀನುಗಾರಿಕೆ ವಿರುದ್ಧ

ಕರಾವಳಿ

ಮಣಿಪಾಲ: ಮನೆ ಕಳ್ಳತನ ಪ್ರಕರಣ; ಲಕ್ಷಾಂತರ ಮೌಲ್ಯದ ಸೊತ್ತುಗಳ ಸಹಿತ ಇಬ್ಬರು ಯುವಕರು ಪೊಲೀಸ್ ವಶಕ್ಕೆ..!!

ಉಡುಪಿ: ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಅಲೆವೂರು ಆದರ್ಶ ನಗರದ ವರುಣ(19), ಮೂಡು ಅಲೆವೂರಿನ ನೆಹರು ನಗರದ ಕಾರ್ತಿಕ್ ಪೂಜಾರಿ (19)

ಕರಾವಳಿ

ಉಡುಪಿ: ಓವರ್ ಟೇಕ್ ಭರದಲ್ಲಿ ಟಿಪ್ಪರ್ ಗೆ ಸ್ಕೂಟರ್ ಡಿಕ್ಕಿ; ಸವಾರ ಮೃತ್ಯು

ಉಡುಪಿ: ಟಿಪ್ಪರ್ ಗೆ ಸ್ಕೂಟರ್ ಡಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಅಂಬಲಪಾಡಿ ಗ್ರಾಮದ ಕರಾವಳಿ ಜಂಕ್ಷನ್ ಬಳಿ ನಡೆದಿದೆ. ಮೃತರನ್ನು ಗಣಪತಿ ಪೈ ಎಂದು ಗುರುತಿಸಲಾಗಿದೆ.

You cannot copy content from Baravanige News

Scroll to Top