ಫ್ರಿಡ್ಜ್ನ ಕಂಪ್ರೆಸರ್ ಸ್ಫೋಟ: ಒಂದೇ ಕುಟುಂಬದ ಐವರು ಮೃತ್ಯು
ಚಂಡೀಗಢ, ಅ.09: ಮನೆಯೊಂದರಲ್ಲಿ ಫ್ರಿಡ್ಜ್ನ ಕಂಪ್ರೆಸರ್ ಸ್ಫೋಟಗೊಂಡು ಮೂವರು ಮಕ್ಕಳು ಸೇರಿಂತೆ ಒಂದೇ ಕುಟುಂಬದ ಐವರು ಮೃತಪಟ್ಟ ದುರ್ಘಟನೆ ಪಂಜಾಬ್ನ ಜಲಂಧರ್ನಲ್ಲಿ ನಡೆದಿದೆ. ಮೃತರನ್ನು ಯಶಪಾಲ್ ಘಾಯ್ […]
ಚಂಡೀಗಢ, ಅ.09: ಮನೆಯೊಂದರಲ್ಲಿ ಫ್ರಿಡ್ಜ್ನ ಕಂಪ್ರೆಸರ್ ಸ್ಫೋಟಗೊಂಡು ಮೂವರು ಮಕ್ಕಳು ಸೇರಿಂತೆ ಒಂದೇ ಕುಟುಂಬದ ಐವರು ಮೃತಪಟ್ಟ ದುರ್ಘಟನೆ ಪಂಜಾಬ್ನ ಜಲಂಧರ್ನಲ್ಲಿ ನಡೆದಿದೆ. ಮೃತರನ್ನು ಯಶಪಾಲ್ ಘಾಯ್ […]
ಉಡುಪಿ, ಅ.09: ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ವೆ ಮೂಲದ ಚೈತ್ರಾ ಪೂಜಾರಿ ಎಂಬ ಯುವತಿ ಸೇನೆಗೆ ಸೇರಿ ದೇಶ ಸೇವೆ ಮಾಡಬೇಕು ಎಂದು ಕನಸು ಕಂಡಿದ್ದಳು. ಆದರೇ
ಎಲ್ಲೇ ಮೀರಿದ ಕುಡುಕರಿಗೆ ಹೆಂಡ ಗಂಟಲಲ್ಲಿ ಇಳಿದಾಗ ಮಾಡುವ ಕಿತಾಪತಿ ನೂರೆಂಟು. ತಮ್ಮನ್ನು ಯಾರಾದರೂ ಎಂಟರ್ಟೈನ್ ಮಾಡ್ತಿದ್ದಾರೆ ಅಂತಾ ಗೊತ್ತಾದರೆ ಅವರ ವರಸೆ ಬುಲು ಜೋರಾಗಿಯೇ ಇರುತ್ತದೆ.
ಉಡುಪಿ (ಅ 08) : ಪೆಜಮಂಗೂರು ಗ್ರಾಮದ ಮೊಗವೀರಪೇಟೆಯಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ತಂದೆಯನ್ನು ಕತ್ತಿಯಿಂದ ಕಡಿದು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಗನನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.
ನವದೆಹಲಿ : ಕೇಂದ್ರ ಚುನಾವಣಾ ಆಯೋಗ ಇಂದು ಪಂಚರಾಜ್ಯಗಳ ಚುನಾವಣೆಗೆ ದಿನಾಂಕವನ್ನು ಘೋಷಣೆ ಮಾಡುತ್ತಿದೆ. ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ, ಮಿಜೋರಾಂ, ಮತ್ತು ಛತ್ತೀಸ್ಗಡ ರಾಜ್ಯಗಳ ಚುನಾವಣೆಗೆ ಇಂದೇ
ಕಾರ್ಕಳ: ಅಮೆರಿಕದ ನ್ಪೋಕೆನ್ನಲ್ಲಿ ರವಿವಾರ ನಡೆದ ಬಿಡಬ್ಲ್ಯೂ ಎಫ್ ವಿಶ್ವ ಜೂನಿಯರ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನ ಬಾಲಕರ ಸಿಂಗಲ್ಸ್ ನಲ್ಲಿ ಭಾರತ ತಂಡದ ಆಟಗಾರ ಕಾರ್ಕಳ ಮೂಲದ ಆಯುಷ್
ಉಡುಪಿ : ಗಾಂಜಾ ನಶೆಯಲ್ಲಿದ್ದ ಕೆಲಯುವಕರು ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಉಡುಪಿ ನಗರದ ಸಿಟಿ ಸೆಂಟರ್ ಮಾಲ್ ಬಳಿ ನಡೆದಿದೆ. ವಿಕೇಂಡ್ ಹಿನ್ನಲೆ
ಕಾಪು: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ 2020-21ನೇ ಸಾಲಿನಲ್ಲಿ ನಡೆದ ಇನ್ಸ್ಪಾಯರ್ ಅವಾರ್ಡ್ ಮಾನಕ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಕಾಪು ತಾಲೂಕಿನ ಮಲ್ಲಾರು
ಬೆಂಗಳೂರು, ಅ.: ತಮ್ಮ ವಿರುದ್ಧ ರೌಡಿಪಟ್ಟಿ ತೆರೆದಿರುವುದಕ್ಕೆ ಸರಕಾರ ಸ್ಪಷ್ಟೀಕರಣ ನೀಡುವವರೆಗೂ ಉಪವಾಸ ಸತ್ಯಾಗ್ರಹ ನಿಲ್ಲಿಸುವುದಿಲ್ಲ ಎಂದು ಪಟ್ಟು ಹಿಡಿದಿರುವ ಕೊಲೆ ಪ್ರಕರಣದ ಆರೋಪಿ ಪುನೀತ್ ಕೆರೆಹಳ್ಳಿ,
ಉಡುಪಿ,ಅ 07: ಕಾರ್ಕಳ ತಾಲೂಕಿನ ಯರ್ಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಶುರಾಮ ಥೀಂ ಪಾರ್ಕ್ 27 ಜನವರಿ 2023 ರಂದು ಉದ್ಘಾಟನೆಗೊಂಡು ಪ್ರವಾಸಿಗರ ವೀಕ್ಷಣೆಗೆ ತಾತ್ಕಾಲಿಕವಾಗಿ ಅನುಕೂಲ
ಬೆಂಗಳೂರು, ಅ 07: ಕಾದಂಬರಿಗಳಿಗೆ ಮೀಸಲಾಗಿದ್ದ ಪ್ರಜಾಮತ ಪತ್ರಿಕೆಯ ನಿರ್ಗಮನದ ನಂತರ ಓದುಗರ ಮನಸಲ್ಲಿ ಸ್ಥಾನಗಳಿಸಿದ್ದ ಮಂಗಳ ವಾರಪತ್ರಿಕೆಯು ಈ ವಾರದ ಸಂಚಿಕೆಯೊಂದಿಗೆ ತನ್ನ ಪ್ರಕಟಣೆಗೆ ತೆರೆ
ಮಂಗಳೂರು, ಅ.07: ಉತ್ತರ ಪತ್ರಿಕೆಯಲ್ಲಿ ಕಡಿಮೆ ಅಂಕ ಸಿಕ್ಕರೆ ಹೆಚ್ಚಂದ್ರೆ 2 ದಿನ ಬೇಜಾರಾಗಬಹುದು ಅಷ್ಟೆ. ಆದರೆ ಇಲ್ಲೊಬ್ಬ ವಿದ್ಯಾರ್ಥಿನಿ ಇದೇ ಸಿಟ್ಟಿನಿಂದ ಶಿಕ್ಷಕಿಯ ವಾಟರ್ ಬಾಟ್ಲಿಗೆ
You cannot copy content from Baravanige News