ಸುದ್ದಿ

ಉಡುಪಿ: ಅಪ್ರತಿಮ ಹುಲಿವೇಷಧಾರಿ ಕಾಡುಬೆಟ್ಟು ಅಶೋಕ್ ರಾಜ್ ಆಸ್ಪತ್ರೆಗೆ ದಾಖಲು; ಕುಟುಂಬಕ್ಕೆ ಬೇಕಿದೆ ದಾನಿಗಳ ಸಹಾಯಹಸ್ತ

ಉಡುಪಿ, ಅ.06: ಉಡುಪಿ ಕಾಡುಬೆಟ್ಟುನಿವಾಸಿ, ಸಂಪ್ರಾದಾಯಕ ಹುಲಿವೇಷಧಾರಿ ಹುಲಿಕುಣಿತದಲ್ಲಿ ತನ್ನದೇ ಆದ ಚಾಪು ಮೂಡಿಸಿದ ಕಾಡುಬೆಟ್ಟು ಅಶೋಕ್ ರಾಜ್ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಂತಾಜನಕ ಸ್ಥಿತಿಯಲ್ಲಿರುವ […]

ಕರಾವಳಿ

ಹಿಂದೂ ಧಾರ್ಮಿಕ ಕಟ್ಟೆಯಲ್ಲಿ ನೆಟ್ಟ ಇಸ್ಲಾಂ ಧ್ವಜ ತೆರವು ಮಾಡಿದ ಪೊಲೀಸರು..!!

ಮಂಗಳೂರು : ಮೂಡುಬಿದಿರೆ ತಾಲೂಕಿನ‌ ಪುಚ್ಚೆಮುಗೇರು ಗ್ರಾಮದಲ್ಲಿ ಹಿಂದೂ ಧಾರ್ಮಿಕ ಕಟ್ಟೆಯಲ್ಲಿ ಇಸ್ಲಾಂ ಧ್ವಜ ನೆಟ್ಟ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಮೂಡಬಿದಿರೆ ಪೊಲೀಸರು

ಸುದ್ದಿ

ಬನ್ಸ್ ರಾಘು ಕೊಲೆ ಪ್ರಕರಣ; ಆರೋಪಿಗಳಿಬ್ಬರು ವಶಕ್ಕೆ

ಉಡುಪಿ, ಅ.06: ಕುಂದಾಪುರದ ರಾಘವೇಂದ್ರ ಶೇರುಗಾರ್ ಅಲಿಯಾಸ್ ಬನ್ಸ್ ರಾಘು(42) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದಾಪುರ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ. ರವಿವಾರ ಸಂಜೆ

ಸುದ್ದಿ

ಉಡುಪಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು; ಆರೋಪಿಯ ಬಂಧನ..!!

ಉಡುಪಿ, ಅ.05: ನೇತ್ರಾವತಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಚಿನ್ನಾಭರಣಗಳು, ಕಾರ್ಡ್‌ಗಳು, ನಗದು ಇತ್ಯಾದಿಗಳಿದ್ದ ಬ್ಯಾಗ್ ಕಳವು ಮಾಡಿ ರೈಲಿನಲ್ಲಿ ಪರಾರಿಯಾಗುತ್ತಿದ್ದ ಆರೋಪಿಯನ್ನು ರೈಲ್ವೆ ಪೊಲೀಸರು ಕಾರ್ಯಾಚರಣೆ

ಸುದ್ದಿ

ಉಡುಪಿ ಜಿಲ್ಲಾ ಮರಳು, ಕೆಂಪುಕಲ್ಲಿನ ಗಣಿಗಾರಿಕೆ ಕುರಿತು ಸಭೆ: ಕಾನೂನು ಬಾಹಿರ ಗಣಿಗಾರಿಕೆಗೆ ಅವಕಾಶವಿಲ್ಲ; ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಅ.05: ರ್ಕಾನೂನು ಬಾಹಿರ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ ಕೆಂಪು ಕಲ್ಲು ಹಾಗೂ ಮಣ್ಣಿನ ವಿಚಾರದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗಕೂಡದು ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ

ಸುದ್ದಿ

ಬೆಳಪು: ಈಜಲು ತೆರಳಿದ್ದ ಬಾಲಕ ಸಾವು; ಮೂವರ ರಕ್ಷಣೆ

ಉಡುಪಿ, ಅ.05: ಬೆಳಪುವಿನಲ್ಲಿರುವ ಔದ್ಯೋಗಿಕ ನಗರದ ಗುಂಡಿಯೊಂದರಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳಲ್ಲಿ ಓರ್ವ ಮೃತಪಟ್ಟಿದ್ದು, ಮೂವರನ್ನು ಸ್ಥಳೀಯರು ರಕ್ಷಣೆ ಮಾಡಿದ ಘಟನೆ ಗುರುವಾರ ಸಂಜೆ ಘಟಿಸಿದೆ.

ಸುದ್ದಿ

ನಿರ್ಮಿಸಿದ ಒಂದು ವಾರದೊಳಗೆ ನಿಗೂಢವಾಗಿ ನಾಪತ್ತೆಯಾದ ಬಸ್ ನಿಲ್ದಾಣ..!

ಬೆಂಗಳೂರು, ಅ 05: ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಹಿಂಭಾಗದಲ್ಲಿರುವ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ನಿರ್ಮಿಸಲಾಗಿದ್ದ ನೂತನ ಬಸ್ ನಿಲ್ದಾಣ ಒಂದೇ ವಾರದಲ್ಲಿ ಮಂಗಮಾಯವಾಗಿದೆ. 10

ಕರಾವಳಿ

ಸಾಕು ಪ್ರಾಣಿಗಳನ್ನು ರಸ್ತೆಗೆ ಬಿಟ್ಟರೆ ಹುಷಾರ್ : ದಕ್ಷಿಣ ಕನ್ನಡದ ಇಲ್ಲಿ ಇನ್ನು ಪ್ರಾಣಿಗಳು ಅರೆಸ್ಟ್

ಮಂಗಳೂರು : ಸಾಕು ಪ್ರಾಣಿಗಳನ್ನು ಹೆದ್ದಾರಿಗಳಲ್ಲಿ ಹಾಗೂ ಜನ ಜಂಗುಳಿಯಿರುವ ಪ್ರದೇಶಗಳಲ್ಲಿ ಮೇಯಲು ಬಿಡುತ್ತಿರುವುದು ವಾಹನ ಸವಾರರಿಗೆ ಹೊಸ ಸಮಸ್ಯೆಯಾಗಿ ಪರಿಣಮಿಸಿದೆ. ಏಕಾಏಕಿ ರಸ್ತೆಗೆ ಅಡ್ಡ ಬರುವ

ಕರಾವಳಿ, ರಾಜ್ಯ

ಅ.15ಕ್ಕೆ ಉಡುಪಿಯಲ್ಲಿ ಮಹಿಷಾ ದಸರಾ ಆಚರಣೆ, ದ್ರಾವಿಡ ದೊರೆ ಮಹಿಷ ಬಗ್ಗೆ ಜಾಗೃತಿ ಕಾರ್ಯಕ್ರಮ

ಉಡುಪಿ : ಮೈಸೂರು ದಸರಾ ಸಂಭ್ರಮ ಕಣ್ತುಂಬಿಕೊಳ್ಳಲು ಇಡೀ ರಾಜ್ಯ ಕಾತುರದಿಂದ ಎದುರು ನೋಡುತ್ತಿದೆ. ಇದರ ನಡುವೆ ಮಹಿಷ ದಸರಾ ವಿರುದ್ಧ ಮೈಸೂರು ಸಂಸದ ಪ್ರತಾಪ ಸಿಂಹ

ಕರಾವಳಿ, ರಾಜ್ಯ

ಭಾರತೀಯ ಸಾಂಸ್ಕೃತಿಕ ಪರಂಪರೆ ಮತ್ತು ಜ್ಞಾನ ಪರಂಪರೆ ತಿಳಿದುಕೊಳ್ಳಲು UTIKS ನ ಆನ್‌ಲೈನ್ ಪೋರ್ಟಲ್

ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ (MAHI) ಮಂಗಳೂರಿನ ಇಂಡಿಯನ ಕೌನ್ಸಿಲ್ ಫಾರ್ ಕಲ್ಚರಲ್, ರಿಲೇಶನ್ (ICC) .ಮತ್ತು ಸಾವಿತ್ರಿಬಾಯಿ ಪುಲೆ ಪುಣೆ ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ “ಸಾಂಪ್ರದಾಯಿಕ

ರಾಜ್ಯ

ಹೈಸ್ಕೂಲ್ ಸ್ಟೂಡೆಂಟ್ ಮೇಲೆ ಟೀಚರ್ಗೆ ಲವ್! ಈ ಓದು-ಗೀದು ಪುಸ್ತಕದ ಬದನೆಕಾಯಿ ಅಂದ ಮೇಡಂ.. ಆಮೇಲೆ ಏನಾಯ್ತು?

ಬೆಂಗಳೂರು : ವಿದ್ಯೆ ಕಲಿಸಿದ ಗುರುವಿಗೆ ಗುರುಭ್ಯೋ ನಮಃ ಅಂತಾರೆ. ಆದರೆ ಶಿಕ್ಷಣ ಕಲಿಸುವ ಗುರುವೇ ಅಡ್ಡದಾರಿ ಹಿಡಿದರೆ ಹೇಗೆ?. ಇಲ್ಲೊಂದು ಘಟನೆಯಲ್ಲೂ ಹಾಗೆಯೇ ಆಗಿದೆ. 17

ಕರಾವಳಿ

ರಬ್ಬರ್ ಸ್ಮೋಕ್ ಹೌಸ್ ನಲ್ಲಿ ಅಗ್ನಿ ಅವಘಡ..!

ಕಾರ್ಕಳ : ರಬ್ಬರ್ ಸ್ಮೋಕ್ ಹೌಸ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಬರೆಬೈಲು ಎಂಬಲ್ಲಿ

You cannot copy content from Baravanige News

Scroll to Top