ಉಡುಪಿ ಜಿಲ್ಲಾ ಮರಳು, ಕೆಂಪುಕಲ್ಲಿನ ಗಣಿಗಾರಿಕೆ ಕುರಿತು ಸಭೆ: ಕಾನೂನು ಬಾಹಿರ ಗಣಿಗಾರಿಕೆಗೆ ಅವಕಾಶವಿಲ್ಲ; ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಅ.05: ರ್ಕಾನೂನು ಬಾಹಿರ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ ಕೆಂಪು ಕಲ್ಲು ಹಾಗೂ ಮಣ್ಣಿನ ವಿಚಾರದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗಕೂಡದು ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ […]












