ಉಡುಪಿ: ಜಿಲ್ಲೆಯಾದ್ಯಂತ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಅನಧಿಕೃತ ಬ್ಯಾನರ್ ಗಳ ತೆರವು; ಎಸ್ಪಿ ಅರುಣ್
ಉಡುಪಿ, ಅ.03: ಶಿವಮೊಗ್ಗ ಗಲಭೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಅನಧಿಕೃತವಾಗಿ ಹಾಗೂ ಅವಧಿ ಮೀರಿದ ಬ್ಯಾನರ್ ಮತ್ತು ಕಟೌಟ್ಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಸ್ಥಳೀಯಾಡಳಿತದ […]












