ಕಗ್ಗತ್ತಲ ಮಳೆಯಲ್ಲಿ ನದಿಯನ್ನು ರಸ್ತೆ ಎಂದು ತೋರಿಸಿದ ಜಿಪಿಎಸ್ : ಕಾರು ಮುಳುಗಿ ಕೇರಳದ ಇಬ್ಬರು ವೈದ್ಯರು ಸಾವು
ತಿರುವನಂತಪುರಂ: ರಾತ್ರಿ ವೇಳೆ ಭಾರೀ ಮಳೆಯ ನಡುವೆ ಜಿಪಿಎಸ್ ಎಡವಟ್ಟಿನಿಂದ ಕಾರೊಂದು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರು ಮೃತಪಟ್ಟ ಘಟನೆ ಕೇರಳದ ಎರ್ನಾಕುಲಂನಲ್ಲಿ ನಡೆದಿದೆ. ಮೃತರನ್ನು ಡಾ.ಅದ್ವೈತ್ […]












