ಕುಂದಾಪುರ: ವ್ಯಕ್ತಿಯೋರ್ವರಿಗೆ ಚೂರಿ ಇರಿದು ಪರಾರಿಯಾದ ದುಷ್ಕರ್ಮಿಗಳು; ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು
ಕುಂದಾಪುರ, ಅ.02: ಕಾರಿನಲ್ಲಿ ಬಂದ ಅಪರಿಚಿತನೊಬ್ಬ ವ್ಯಕ್ತಿಯೊಬ್ಬರ ತೊಡೆಗೆ ಚೂರಿ ಇರಿದು ಪರಾರಿಯಾದ ಘಟನೆ ಕುಂದಾಪುರದಲ್ಲಿ ನಡೆದಿದೆ. ಬನ್ಸ್ ರಾಘು ಅಲಿಯಾಸ್ ರಾಘವೇಂದ್ರ ಶೇರೆಗಾರ್ ಚೂರಿ ಇರಿತಕ್ಕೊಳಗಾಗಿ […]












