ಸೆ.29 (ನಾಳೆ) ಕರ್ನಾಟಕ ಬಂದ್ – ಶಾಲಾ, ಕಾಲೇಜುಗಳಿಗೆ ರಜೆ ನೀಡುವ ಅಧಿಕಾರ ಜಿಲ್ಲಾಧಿಕಾರಿಗಳಿಗೆ ನೀಡಿದ ಶಿಕ್ಷಣ ಇಲಾಖೆ
ಬೆಂಗಳೂರು, ಸೆ 28: ಸೆಪ್ಟಂಬರ್ 29ರಂದು ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆ, ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಶಿಕ್ಷಣ ಇಲಾಖೆ ಜಿಲ್ಲಾಧಿಕಾರಿಗೆ ನೀಡಿದೆ. ಈ ಕುರಿತು […]












