ಸ್ವಾಮೀಜಿ ಬಂಧನವಾದ್ರೆ ದೊಡ್ಡ-ದೊಡ್ಡವರ ಹೆಸರು ಬಹಿರಂಗ ಆಗಲಿದೆ : ಚೈತ್ರಾ ಕುಂದಾಪುರ ಸ್ಫೋಟಕ ಹೇಳಿಕೆ
ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆ ವೇಳೆ ಉದ್ಯಮಿಯೊಬ್ಬರಿಗೆ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ಹಣ ವಂಚಿಸಿದ್ದಾರೆ ಎಂಬ ಗಂಭೀರ ಆರೋಪ ಹಿಂದೂಪರ ಕಾರ್ಯಕರ್ತೆ ಚೈತ್ರಾ ಕುಂದಾಪುರ […]