ಶಿರ್ವ: ನಾಯಿಯನ್ನು ಸ್ಕೂಟರ್ ಗೆ ಕಟ್ಟಿ ರಸ್ತೆಯಲ್ಲಿ ಎಳೆದೊಯ್ದ ಪಾಪಿ; ಸಾಮಾಜಿಕ ಜಾಲತಾಣದಲ್ಲಿ ದೃಶ್ಯ ವೈರಲ್
ಶಿರ್ವ, ಜು. 20: ದೇಶದ ನಾನಾ ಕಡೆಗಳಲ್ಲಿ ಮೂಕ ಪ್ರಾಣಿಗಳ ವಿರುದ್ಧ ಕ್ರೌರ್ಯ ನಡೆಯುತ್ತಿರುವ ಪ್ರಕರಣಗಳು ಆಗಾಗ ಬೆಳಕಿಗೆ ಬರುತ್ತಿರುವ ಕುರಿತು ವರದಿಯಾಗುತ್ತಲೇ ಇರುತ್ತದೆ. ಅದರಲ್ಲೂ ಬೀದಿ […]












