ಉಡುಪಿ ಜಿಲ್ಲೆಯಾದ್ಯಂತ ನಾಗರಪಂಚಮಿ ಸಂಭ್ರಮ; ನಾಗದೇವರಿಗೆ ಹಾಲೆರೆದು ಭಕ್ತಿ ಸಮರ್ಪಣೆ
ಉಡುಪಿ ಜಿಲ್ಲೆಯಾದ್ಯಂತ ಇಂದು ನಾಗರಪಂಚಮಿ ಹಬ್ಬವನ್ನು ವಿವಿಧ ದೇವಸ್ಥಾನಗಳಲ್ಲಿ, ನಾಗಬನಗಳಲ್ಲಿ ಸಂಭ್ರಮದಿಂದ ಆಚರಿಸಲಾಯಿತು.ಶ್ರೀಕೃಷ್ಣ ಮಠದ ಸುಬ್ರಹ್ಮಣ್ಯ ಗುಡಿ, ಮುಚ್ಚಿಲಕೋಡು, ಮಾಂಗೋಡು, ತಾಂಗೋಡು, ಅರಿತೋಡು ಸುಬ್ರಹ್ಮಣ್ಯ ದೇವಸ್ಥಾನ, ಕರಂಬಳ್ಳಿಯ […]












