ಸುದ್ದಿ

ಶಿರ್ವ: ವಿಶ್ವ ಬ್ರಾಹ್ಮಣ ಯುವ ಸಂಗಮ (ರಿ.) ಶಿರ್ವ ಮತ್ತು ಮಹಿಳಾ ಬಳಗದ ವತಿಯಿಂದ ಆಷಾಢ ಸಂಭ್ರಮ ಕಾರ್ಯಕ್ರಮ

ಶ್ರೀ ವಿಶ್ವ ಬ್ರಾಹ್ಮಣ ಯುವ ಸಂಗಮ (ರಿ) ಶಿರ್ವ ಮತ್ತು ಮಹಿಳಾ ಬಳಗದ ಆಷಾಢ ಸಂಭ್ರಮ ಕಾರ್ಯಕ್ರಮ ಹೋಟೆಲ್ ಮಂದಾರ ಸಭಾಂಗಣದಲ್ಲಿ ಜರುಗಿತು. ಮುಖ್ಯ ಅತಿಥಿಯಾಗಿ ಆಗಮಿಸಿದ […]

ಸುದ್ದಿ

ಉಡುಪಿ: ಹುತಾತ್ಮರ ಸ್ಮಾರಕಕ್ಕೆ ನಮನ ಸಲ್ಲಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಸ್ವಾತಂತ್ರ್ಯೋತ್ಸವ ದಿನಾಚರಣೆಯ ಹಿನ್ನೆಲೆಯಲ್ಲಿ ಇಂದು ಉಡುಪಿಯ ಅಜ್ಜರಕಾಡು ಕ್ರೀಡಾಂಗಣದ ಬಳಿಯಿರುವ ಹುತಾತ್ಮರ ಸ್ಮಾರಕಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ

ಸುದ್ದಿ

‘ಪ್ರಗತಿಪರ ಅಭಿವೃದ್ಧಿಗಾಗಿ ನುಡಿದಂತೆ ನಡೆದಿದ್ದೇವೆ’; ಕಿರು ಸ್ಮರಣಿಕೆ ಬಿಡುಗಡೆಗೊಳಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ‘ಪ್ರಗತಿಪರ ಅಭಿವೃದ್ಧಿಗಾಗಿ ನುಡಿದಂತೆ ನಡೆದಿದ್ದೇವೆ’ ಹೆಸರಿನ ಕಿರು ಸ್ಮರಣಿಕೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಮತ್ತು

ಸುದ್ದಿ

ಮುಲ್ಕಿ: ಬ್ಯಾರಿಕೇಡ್ ಗೆ ಸ್ಕೂಟರ್ ಢಿಕ್ಕಿ; ಇಬ್ಬರು ಗಂಭೀರ..!!

ಮುಲ್ಕಿ,, ಆ.15: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಬಸ್ ನಿಲ್ದಾಣದ ಬಳಿ ಅಪಘಾತ ತಡೆಗೆ ಇರಿಸಿದ್ದ ಬ್ಯಾರಿ ಕೇಡ್ ಗೆ ಬೈಕ್ ಢಿಕ್ಕಿಯಾಗಿ ಇಬ್ಬರು ಗಂಭೀರ ಗಾಯಗೊಂಡು

ಸುದ್ದಿ

ಬಂಟಕಲ್ಲು: ರಿಕ್ಷಾ ಚಾಲಕರ ಹಾಗೂ ಮಾಲಕರ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

ಬಂಟಕಲ್ಲು, ಆ.15: ರಿಕ್ಷಾ ಚಾಲಕರ ಹಾಗೂ ಮಾಲಕರ ಸಂಘ ರಿ. ಬಂಟಕಲ್ ಇದರ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯು ಇಂದು ನಡೆಯಿತು. ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷರು ರತನ್

ಸುದ್ದಿ

ಅಖಂಡ ಭಾರತ ಸಂಕಲ್ಪ ದಿನ ಪ್ರಯುಕ್ತ ಕಟಪಾಡಿಯಲ್ಲಿ ಪಂಜಿನ ಮೆರವಣಿಗೆ

ಉಡುಪಿ, ಆ.15: ಅಖಂಡ ಭಾರತ ಸಂಕಲ್ಪ ದಿನ ಪ್ರಯುಕ್ತ ವಿಶ್ವ ಹಿಂದೂ ಪರಿಷತ್, ಬಜರಂಗದಳ, ಮಾತೃಶಕ್ತಿ ದುರ್ಗಾ ವಾಹಿನಿ ವಿಷ್ಣು ವಲ್ಲಭ ಘಟಕ ಇನ್ನೆಂಜೆ ಕಾಪು ಪ್ರಖಂಡ

ಸುದ್ದಿ

ಸೊರಕೆ ಮಾತು ಕೇಳ್ತೀರಾ..? ಅವರು ಯಾರು..? ಕೋಳಿ‌ ಅಂಕಕ್ಕೆ ದಾಳಿ ನಡೆಸಿದ ಪೊಲೀಸರಿಗೆ ಗುಂಪಿನಿಂದ ಅವಾಜ್..!!

ಮಣಿಪಾಲ‌: ಮಣಿಪಾಲ ಬಳಿಯ 80 ಬಡಗುಬೆಟ್ಟುವಿನಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರಿಗೇ ಗುಂಪೊಂದು ಅವಾಜ್ ಹಾಕಿದ ಘಟನೆ ನಡೆದಿದೆ. ಈ ಗುಂಪು ಬೆದರಿಸುವ ರೀತಿಯಲ್ಲಿ

ಸುದ್ದಿ

ಕುತ್ಯಾರು: ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ  ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಶಾಲಾ ಶೈಕ್ಷಣಿಕ ಪರಿಕರ ವಿತರಣಾ ಕಾರ್ಯಕ್ರಮ

ಕುತ್ಯಾರು, ಆ.15: ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ  ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಶಾಲಾ ಶೈಕ್ಷಣಿಕ ಪರಿಕರ ವಿತರಣೆ ಕಾರ್ಯಕ್ರಮ ಇಂದು ಜರುಗಿತು. ಶಾಲಾಧ್ಯಕ್ಷರಾದ ಮೋಹನ್

ಸುದ್ದಿ

ರಾಷ್ಟ್ರ ಧ್ವಜ ಹಿಡಿದು ಧ್ವಜ ವಂದನೆಗೈದ ಕಟೀಲು ದೇವಾಲಯದ ಮಹಾಲಕ್ಷ್ಮಿ ಆನೆ

ಕಟೀಲು, ಆ.15: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಲ್ಲಿ ಕ್ಷೇತ್ರದ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಸುಮಾರು ಎರಡೂವರೆ ಸಾವಿರ ವಿದ್ಯಾರ್ಥಿಗಳಿಂದ ದೇವಳದ ಮುಂಭಾಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಸುದ್ದಿ

ಉಡುಪಿ: ಪತ್ರಕರ್ತರ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

ಉಡುಪಿ, ಆ.15: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 77 ನೇ ವರ್ಷದ ಸ್ವಾತಂತ್ರ್ಯೋತ್ಸವ ದಿನಾಚರಣೆ ಉಡುಪಿ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆಯಿತು. ಸಂಘದ ಮಾಜಿ

ಸುದ್ದಿ

ನಿಜವಾದ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸುವ ಬ್ರಿಟಿಷರ ಏಜೆಂಟರ ಬಗ್ಗೆ ಎಚ್ಚರವಿರಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಆ15: ಸ್ವಾತಂತ್ರ್ಯವೀರ ಸಂಗೊಳ್ಳಿರಾಯಣ್ಣನನ್ನು ಬ್ರಿಟಿಷರಿಗೆ ಹಿಡಿದುಕೊಟ್ಟವರು ನಮ್ಮವರೇ. ಈಗಲೂ ಬ್ರಿಟಿಷರ ಏಜೆಂಟರುಗಳು ಇದ್ದಾರೆ. ಅವರು ನಮ್ಮ ನಿಜವಾದ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸುತ್ತಾರೆ. ಇಂಥವರ ಬಗ್ಗೆ ಎಚ್ಚರದಿಂದ

ಸುದ್ದಿ

ಉಡುಪಿ: ನಾಗರೀಕ ಸಮಿತಿಯ ಕಚೇರಿ ಮುಂಭಾಗ ಬೃಹತ್ ಗಾತ್ರದ ರಾಷ್ಟ್ರದ್ವಜ ಹಾರಾಟ

ಉಡುಪಿ ಜಿಲ್ಲಾ ನಾಗರೀಕ ಸಮಿತಿ ಹಾಗೂ ಮಿತ್ರ ಸ್ಕೂಲ್ ಆಫ್ ನರ್ಸಿಂಗ್ ಹಾಗೂ ಜಿಲ್ಲಾ ಕಾನೂನು ಪ್ರಾಧಿಕಾರದ ವತಿಯಿಂದ ನಾಗರೀಕ ಸಮಿತಿಯ ಕಚೇರಿಯ ಮುಂಭಾಗ ಬ್ರಹತ್ ಗಾತ್ರದ

You cannot copy content from Baravanige News

Scroll to Top