77ನೇ ಸ್ವಾತಂತ್ರ್ಯೋತ್ಸವ; ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಮೋದಿ
ನವದೆಹಲಿ, ಆ.15: ಇಂದು ದೇಶದೆಲ್ಲೆಡೆ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ […]