ನಿಜವಾದ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸುವ ಬ್ರಿಟಿಷರ ಏಜೆಂಟರ ಬಗ್ಗೆ ಎಚ್ಚರವಿರಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಆ15: ಸ್ವಾತಂತ್ರ್ಯವೀರ ಸಂಗೊಳ್ಳಿರಾಯಣ್ಣನನ್ನು ಬ್ರಿಟಿಷರಿಗೆ ಹಿಡಿದುಕೊಟ್ಟವರು ನಮ್ಮವರೇ. ಈಗಲೂ ಬ್ರಿಟಿಷರ ಏಜೆಂಟರುಗಳು ಇದ್ದಾರೆ. ಅವರು ನಮ್ಮ ನಿಜವಾದ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸುತ್ತಾರೆ. ಇಂಥವರ ಬಗ್ಗೆ ಎಚ್ಚರದಿಂದ […]












