ಸುದ್ದಿ

ಏಕರೂಪ ನಾಗರಿಕ ಸಂಹಿತೆ ಅನಿವಾರ್ಯ – ಅದಮಾರುಶ್ರೀ

ಉಡುಪಿ, ಆ.09: ದೇಶ ಉಳಿದಲ್ಲಿ ಮಾತ್ರ ಸಾಧನೆ ಮಾಡಲು ಸಾಧ್ಯ. ಈ ನಿಟ್ಟಿನಲ್ಲಿ ಭಾರತ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಅನಿವಾರ್ಯ ಎಂದು ಅದಮಾರು ಶ್ರೀ ಈಶಪ್ರಿಯತೀರ್ಥ […]

ಸುದ್ದಿ

ಕಾರ್ಕಳ: ಕೆರ್ವಾಶೆಯಲ್ಲಿ ಅಕ್ರಮ ಗೋ ಸಾಗಾಟ ಪ್ರಕರಣ: ನಾಲ್ವರು ಆರೋಪಿಗಳ ಬಂಧನ..!!

ಕಾರ್ಕಳ, ಆ 09: ಅಕ್ರಮ ಗೋ-ಸಾಗಾಟ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆ.7ರಂದು ಮುಂಜಾನೆಯ ವೇಳೆ ಕೆರ್ವಾಶೆಯಿಂದ ಸ್ಕಾರ್ಫಿಯೋ ವಾಹನದಲ್ಲಿ ಆರೋಪಿಗಳು ಗೋವುಗಳನ್ನು

ಸುದ್ದಿ

ಶಾಲೆಯಲ್ಲಿ ಕುಸಿದು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೃತ್ಯು

ಚಾಮರಾಜನಗರ, ಆ 09: ಎಸ್ಎಸ್ ಎಲ್ ಸಿ ವಿದ್ಯಾರ್ಥಿನಿಯೋರ್ವಳು ರಾಷ್ಟ್ರಗೀತೆ ಹಾಡುವಾಗ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಪಟ್ಟಣದ ಸಿಎಂಎಸ್ ಅನಾಥಾಲಯದಲ್ಲಿ ಬುಧವಾರ

ರಾಜ್ಯ

ಪಂಚಭೂತಗಳಲ್ಲಿ ಲೀನವಾದ ‘ಚಿನ್ನಾರಿ ಮುತ್ತನ’ ಪ್ರೀತಿಯ ಮಡದಿ

ಬೆಂಗಳೂರು: ಇಂದು ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಮಲ್ಲೇಶ್ವರಂ ಸಮೀಪವಿರೋ ಹರಿಶ್ಚಂದ್ರ ಘಾಟ್‌ ಚಿತಾಗಾರದಲ್ಲಿ ಈಡಿಗ ಸಂಪ್ರದಾಯದ ವಿಧಿ ವಿಧಾನಗಳ ಪ್ರಕಾರ ಸ್ಪಂದನಾ

ರಾಜ್ಯ

ಸ್ಪಂದನಾ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಬೆಂಗಳೂರು : ಖ್ಯಾತ ಸಿನಿಮಾ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರು

ಸುದ್ದಿ

ಕುತ್ಯಾರು ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಶಾಲೆಯಲ್ಲಿ ಮಾತೃ ವಂದನಾ ಕಾರ್ಯಕ್ರಮ

ಕುತ್ಯಾರು, ಆ.09: ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಶಾಲೆಯಲ್ಲಿ ಮಂಗಳವಾರ ಮಾತೃ ವಂದನಾ ಕಾರ್ಯಕ್ರಮ ಸಂಪನ್ನಗೊಂಡಿತು. ಮಾತೃ ವಂದನಾ ಕಾರ್ಯಕ್ರಮವನ್ನು ಪುರೋಹಿತರಾದ ಮೌನೇಶ್ ಶರ್ಮ ನೇತೃತ್ವದಲ್ಲಿ

ಕರಾವಳಿ

ಉಡುಪಿ : ಡಿಸಿ, ಕೋರ್ಟ್ ಆದೇಶವಿದ್ದರೂ ಬಡ ಕುಟುಂಬಕ್ಕೆ ವಿದ್ಯುತ್ ಸಂಪರ್ಕ ನೀಡಲು ನಿರ್ಲಕ್ಷ್ಯ ತೋರಿದ ಮೆಸ್ಕಾಂ

ಉಡುಪಿ : ಆರ್ಥಿಕವಾಗಿ ತೀರಾ ಹಿಂದುಳಿದವರಿಗಾಗಿ ಕರ್ನಾಟಕ ಸರಕಾರ ರೂಪಿಸಿರುವ ‘ಬೆಳಕು’ ಯೋಜನೆಯಡಿ ಗುರುತಿಸಲ್ಪಟ್ಟು ಮನೆಯ ವಯರಿಂಗ್ ಮಾಡಿಸಿ ನಾಲ್ಕು ವರ್ಷ ಕಳೆದರೂ ಮೆಸ್ಕಾಂ ಅಧಿಕಾರಿಗಳು ಫಲಾನುಭವಿ

ಕರಾವಳಿ, ರಾಜ್ಯ

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ಖ್ಯಾತ ನಟಿ ಮಾಲಾಶ್ರೀ

ಉಳ್ಳಾಲ : ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಸ್ಯಾಂಡಲ್ ವುಡ್ ಖ್ಯಾತ ನಟಿ ಮಾಲಶ್ರೀ ಹಾಗೂ ಅವರ ಪುತ್ರಿ ಅನನ್ಯಾ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು. ಕಳೆದ ಮೂರು

ಕರಾವಳಿ

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿಗೆ 20ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ

ಉಡುಪಿ : ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಲ್ಕು ವರ್ಷಗಳ ಹಿಂದೆ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ಹೆಚ್ಚುವರಿ

ಸುದ್ದಿ

ಮಲ್ಲೇಶ್ವರಂ ನಿವಾಸದಲ್ಲಿ ಸ್ಪಂದನಾ ರಾಘವೇಂದ್ರ ಅಂತಿಮ ದರ್ಶನ

ಬೆಂಗಳೂರು, ಆ 09: ಕಳೆದರಡು ದಿನದ ಹಿಂದೆ ಥಾಯ್ಲೆಂಡ್‌ ನಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿರುವ ಸ್ಯಾಂಡಲ್ ವುಡ್ ನಟ ವಿಜಯ್‌ ರಾಘವೇಂದ್ರ ಪತ್ನಿ ಸ್ಪಂದನಾ ಪಾರ್ಥೀವ ಶರೀರ ಮಂಗಳವಾರ

ಸುದ್ದಿ

ಕರಾವಳಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಣಕ್ಕೆ ಬ್ಲೂ ಪ್ಯಾಕ್ ಯೋಜನೆ; ವಿಸ್ತೃತ ಯೋಜನಾ ವರದಿಗೆ ಪರಿಸರ ಇಲಾಖಾಧಿಕಾರಿಗಳಿಗೆ ಖಂಡ್ರೆ ಸೂಚನೆ

ಬೆಂಗಳೂರು,ಆ 08: ಕಡಲನ್ನು ಸೇರುತ್ತಿರುವ ಪ್ಲಾಸ್ಟಿಕ್ ತ್ಯಾಜ್ಯ ಹಲವು ಜಲಚರಗಳ ಜೀವಕ್ಕೆ ಕಂಟಕವಾಗುತ್ತಿದೆ . ಪ್ಲಾಸ್ಟಿಕ್ ಸಮುದ್ರ ಸೇರದಂತೆ ನಿಗ್ರಹಿಸುವ ಮತ್ತು ಪಶ್ಚಿಮಘಟ್ಟದ ಜೀವವೈವಿಧ್ಯ ಸಂರಕ್ಷಿಸುವ ನಿಟ್ಟಿನಲ್ಲಿ

You cannot copy content from Baravanige News

Scroll to Top