ಸುದ್ದಿ

ಪರಶುರಾಮ ಥೀಂ ಪಾರ್ಕ್‌ ನಿರ್ಮಾಣಕ್ಕೆ ಜಮೀನೇ ಮಂಜೂರಾಗಲಿಲ್ಲ – ಕಾಂಗ್ರೆಸ್ ವಕ್ತಾರ ಶುಭದ ರಾವ್

ಕಾರ್ಕಳ, ಆ.08: ಕಾರ್ಕಳದ ಬೈಲೂರ್‌ನಲ್ಲಿ ತುಳುನಾಡಿನ ಸೃಷ್ಟಿಕರ್ತ ಪರಶುರಾಮನಿಗೆ ಪರಶುರಾಮ ಥೀಂ ಪಾರ್ಕ್ ನಿರ್ಮಾಣಗೊಳಿಸಿ ಕಾರ್ಕಳವನ್ನು ಪ್ರವಾಸೋದ್ಯಮ ಸ್ಥಳವಾಗಿ ಅಭಿವೃದ್ಧಿಗೊಳಿಸಿದ್ದೇನೆ ಎಂದು ಹೇಳುತ್ತಿದ್ದ ಶಾಸಕರ ಸಾಧನೆಗೆ ಪೂರಕವಾದ […]

ಕರಾವಳಿ, ರಾಜ್ಯ

ಉಡುಪಿ ವೀಡಿಯೋ ಪ್ರಕರಣ : ಬೆಂಗಳೂರಿನಿಂದ ಉಡುಪಿಗೆ ಆಗಮಿಸಿದ ಸಿಐಡಿ ತಂಡ ; ತನಿಖೆ ಆರಂಭ

ಉಡುಪಿ: ಸಾಕಷ್ಟು ವಿವಾದಗಳಿಗೆ ಕಾರಣವಾಗಿದ್ದ ಉಡುಪಿಯ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣದ ತನಿಖೆಯನ್ನು ರಾಜ್ಯ ಸರಕಾರ ಸಿಐಡಿ ಹೆಗಲಿಗೆ ವಹಿಸಿದೆ. ಈ ನಿಟ್ಟಿನಲ್ಲಿ ಇಂದು

ಸುದ್ದಿ

ಸ್ಪಂದನಾ ಮೃತದೇಹದ ಮರಣೋತ್ತರ ಪರೀಕ್ಷೆ ಪೂರ್ಣ; ರಾತ್ರಿ 1 ಗಂಟೆಗೆ ಬೆಂಗಳೂರು ತಲುಪಲಿದೆ ಪಾರ್ಥಿವ ಶರೀರ

ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಥಾಯ್ಲೆಂಡ್ ಪ್ರವಾಸದಲ್ಲಿರುವಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸದ್ಯ ವಿಜಯ್ ರಾಘವೇಂದ್ರ ಕುಟುಂಬ ಥಾಯ್ಲೆಂಡ್ ಗೆ ತೆರಳಿದೆ. ಮರಣೋತ್ತರ

ಕರಾವಳಿ, ರಾಷ್ಟ್ರೀಯ

ಸಂಸತ್ ಭವನದಲ್ಲಿ ಘಮ ಘಮಿಸಿದ ಉಡುಪಿ ಊಟ, ಬಾಳೆ ಎಲೆಯಲ್ಲಿ ಸವಿದ ಪ್ರಧಾನಿ ನರೇಂದ್ರ ಮೋದಿ

ಉಡುಪಿ/ನವದೆಹಲಿ (ಆಗಸ್ಟ್ 08) : ಉಡುಪಿ ಶೈಲಿಯ ಆಹಾರ ಎಷ್ಟು ರುಚಿ ಅಂತ ಈಗ ದಿಲ್ಲಿಯವರೆಗೂ ಗೊತ್ತಾಗಿದೆ. ಹೌದು.. ಉಡುಪಿಯ ಸಾಂಪ್ರದಾಯಿಕ ಆಹಾರ ದೇಶದ ಶಕ್ತಿ ಕೇಂದ್ರ

ಕರಾವಳಿ, ರಾಷ್ಟ್ರೀಯ

ಸಾಫ್ಟ್ ವೇರ್ ಕೆಲಸ ಬಿಟ್ಟು ಬೈಕ್ ನಲ್ಲೇ 18000ಕ್ಕೂ ಅಧಿಕ ಕಿ.ಮೀ ಪ್ರಯಾಣ : ಏಕಾಂಗಿಯಾಗಿ ತುಳುನಾಡಿನ ಧ್ವಜವನ್ನು ವಿಶ್ವದ ಅತೀ ಎತ್ತರದ ಶಿಖರದಲ್ಲಿ ಹಾರಿಸಿದ ಸಿಧ್ವೀನ್ ಶೆಟ್ಟಿ

ಉಡುಪಿ : ಉತ್ತಮ ವೇತನ ಬರುತ್ತಿದ್ದ ಸಾಫ್ಟ್ ವೇರ್ ಕೆಲಸವನ್ನು ಬಿಟ್ಟು ಸುಮಾರು 18000ಕ್ಕೂ ಅಧಿಕ ಕಿಮೀ ಪ್ರಯಾಣವನ್ನು ತನ್ನ ಬೈಕಿನಲ್ಲಿಯೇ ಏಕಾಂಗಿಯಾಗಿ ಮುಗಿಸಿ ತುಳುನಾಡಿನ ಧ್ವಜವನ್ನು

ರಾಷ್ಟ್ರೀಯ

T20 : ಮಸ್ಟ್‌  ವಿನ್‌ ಒತ್ತಡದಲ್ಲಿ ಭಾರತ, ವಿಂಡೀಸ್‌ಗೆ ಸರಣಿ ನಿರೀಕ್ಷೆ

ಐಪಿಎಲ್‌ನಲ್ಲಿ ದೊಡ್ಡ ಹೀರೋಗಳಾಗಿ ಮೆರೆಯುವ ಟೀಮ್‌ ಇಂಡಿಯಾ ಆಟಗಾರರು ವೆಸ್ಟ್‌ ಇಂಡೀಸ್‌ ನೆಲದಲ್ಲಿ ಪರದಾಟ ನಡೆಸುತ್ತಿರುವುದು ಅಚ್ಚರಿ ಹಾಗೂ ಆಘಾತ ಮೂಡಿಸಿದೆ. ಮೊದಲೆರಡೂ ಟಿ20 ಪಂದ್ಯಗಳನ್ನು ಬ್ಯಾಟಿಂಗ್‌

ಸುದ್ದಿ

ಸೌಜನ್ಯ ಅತ್ಯಾಚಾರ, ಕೊಲೆಗಾರರನ್ನು ಗುಂಡು ಹೊಡೆದು ಸಾಯಿಸಿ; ರಾಮಸೇನೆ ಮುಖಂಡ ಪ್ರಸಾದ್ ಅತ್ತಾವರ ಹೇಳಿಕೆ

ಮಂಗಳೂರು, ಆ.08: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಅಪರಾಧಿಗಳು ಯಾರು ಅಂತ ಗೊತ್ತಿದ್ರೆ, ಅವರನ್ನು ಗುಂಡು ಹೊಡೆದು ಸಾಯಿಸಿ ನನ್ನ ಬಳಿಗೆ ಬನ್ನಿ ನಾವು ರಕ್ಷಣೆ ನೀಡ್ತೇವೆಂದು

ಸುದ್ದಿ

ಮಣಿಪುರ ಹಿಂಸಾಚಾರ – ತನಿಖೆಗೆ ಮೂವರು ಮಹಿಳಾ ನ್ಯಾಯಮೂರ್ತಿಗಳ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್

ನವದೆಹಲಿ, ಆ.08: ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ರಾಜ್ಯ ಪೊಲೀಸರು ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ನಡೆಸುತ್ತಿರುವ ತನಿಖೆಯ ಪರಿಶೀಲನೆಗಾಗಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ ನಿವೃತ್ತ

ಆರೋಗ್ಯ, ರಾಷ್ಟ್ರೀಯ, ಸುದ್ದಿ

ಕೋವಿಡ್ ಲಸಿಕೆ ಪಡೆದ ಬಳಿಕ ಹೆಚ್ಚುತ್ತಿದೆಯಂತೆ ಹಾರ್ಟ್ ಅಟ್ಯಾಕ್ ಕೇಸ್..!! – ICMR ಹೇಳೋದೇನು? ತಜ್ಞರು ನೀಡುವ ಎಚ್ಚರಿಕೆ ಏನು?

ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಹೃಯಾಘಾತದಿಂದ ಮೃತಪಟ್ಟಿದ್ದಾರೆ. ಜೊತೆಗೆ ಪುನೀತ್ ರಾಜ್ ಕುಮಾರ್, ಚಿರಂಜೀವಿ ಸರ್ಜಾ ಸೇರಿದಂತೆ ಅನೇಕರು ಇದೇ ಕಾರಣದಿಂದ ಮೃತಪಟ್ಟಿದ್ದಾರೆ. ಈ

ಸುದ್ದಿ

92-ಹೇರೂರು ಅಂಗನವಾಡಿ ಕೇಂದ್ರದಲ್ಲಿ ಮಿಷನ್ ಇಂದ್ರಧನುಷ್ 5.0 ಅಭಿಯಾನ ಹಾಗೂ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ

ಕಾಪು, ಆ.07: 92-ಹೇರೂರು ಅಂಗನವಾಡಿ ಕೇಂದ್ರದಲ್ಲಿ ಮಿಷನ್ ಇಂದ್ರಧನುಷ್ 5.0 ಅಭಿಯಾನ ಹಾಗೂ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮವು ಇಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಮಜೂರ್ ಗ್ರಾಮಪಂಚಾಯತ್ ಅಧ್ಯಕ್ಷರಾದ

ಸುದ್ದಿ

ಕುಂದಾಪುರ: ಬೈಕ್ ಗೆ ಗೂಡ್ಸ್‌ ವಾಹನ ಡಿಕ್ಕಿ; ಬೈಕ್‌ ಸವಾರನಿಗೆ ಗಾಯ..!!

ಕುಂದಾಪುರ, ಆ.07: ತಲ್ಲೂರು ಸಮೀಪದ ಪ್ರವಾಸಿ ಹೋಟೆಲ್‌ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗೂಡ್ಸ್‌ ವಾಹನ ಬೈಕ್‌ಗೆ ಢಿಕ್ಕಿಯಾಗಿ, ಬೈಕ್‌ ಸವಾರ ದೀಕ್ಷಿತ್‌ ಗಾಯಗೊಂಡ ಘಟನೆ

ಸುದ್ದಿ

ಮೈಸೂರು ಅರಮನೆ ಹೊರಾಂಗಣದಲ್ಲಿ ಡ್ರೋನ್ ಕ್ಯಾಮರಾ ಬಳಕೆಗೆ ನಿರ್ಬಂಧ; ಆಡಳಿತ ಮಂಡಳಿಯಿಂದ ಆದೇಶ

ಮೈಸೂರು, ಆ 07: ಮೈಸೂರು ಅರಮನೆಯ ಹೊರಾಂಗಣದಲ್ಲಿ ಡ್ರೋನ್​ ಕ್ಯಾಮೆರಾ ಬಳಕೆಗೆ ನಿರ್ಬಂಧ ಹೇರಿ ಅರಮನೆ ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ಮೈಸೂರು ಅರಮನೆಯೂ ವಿಶ್ವ ವಿಖ್ಯಾತಿಯನ್ನು

You cannot copy content from Baravanige News

Scroll to Top