ಮಡಿಕೇರಿಯಿಂದ ನಾಪತ್ತೆಯಾಗಿದ್ದ ಇಬ್ಬರು ಪಿಯು ವಿದ್ಯಾರ್ಥಿನಿಯರು ಮಲ್ಪೆಯಲ್ಲಿ ನೀರುಪಾಲು; ಒಬ್ಬಳ ರಕ್ಷಣೆ
ಉಡುಪಿ, ಆ.06: ಉಡುಪಿಯ ಮಲ್ಪೆ ಸಮುದ್ರ ತೀರದಲ್ಲಿ ಶನಿವಾರ ತಡರಾತ್ರಿ ಇಬ್ಬರು ಬಾಲಕಿಯರು ನೀರುಪಾಲಾಗಿದ್ದಾರೆ . ಅವರಲ್ಲಿ ಒಬ್ಬಾಕೆಯನ್ನು ರಕ್ಷಿಸಲಾಗಿದ್ದು, ಒಬ್ಬಳು ಮೃತಪಟ್ಟಿದ್ದಾಳೆ. ಈ ಬಾಲಕಿಯರು ಮೂರು […]












